Karnaka Politics

ವಿಶ್ವಾಸ ಮತಯಾಚನೆಗೆ ಸಮಯ ಕೇಳಿ ಶಾಕ್ ನೀಡಿದ ಸಿಎಂ, ಮತ್ತೆ ರೆಸಾರ್ಟ್ ಗೆ ಹಾರಿದ ಅತೃಪ್ತರು, ಮನವೊಲಿಕೆಗೆ ಹರ ಸಾಹಸ
ಕರ್ನಾಟಕದಲ್ಲಿ ಭುಗಿಲೆದ್ದಿರುವ ರಾಜಕೀಯ ಅಸ್ಥಿರತೆ ನಡುವೆಯೇ ನಿನ್ನೆ ನಡೆದ ವಿಧಾನಸಭೆ ಕಲಾಪದಲ್ಲಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆಗೆ ಸಮಯ ಕೇಳುವ ಮೂಲಕ ಪ್ರತಿಪಕ್ಷ ಬಿಜೆಪಿಗೆ ಶಾಕ್ ನೀಡಿದ್ದು...

ಇಂದಿನಿಂದ ವಿಧಾನಸಭೆ ಕಲಾಪ: ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ವಿಪ್ ಜಾರಿ
ಕರ್ನಾಟಕ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿರುವಂತೆಯೇ ಇತ್ತ ಇಂದಿನಿಂದ ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ಆರಂಭಗೊಳ್ಳುತ್ತಿದ್ದು, ದೋಸ್ತಿ ಸರ್ಕಾರದ ಭಾಗಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಶಾಸಕರಿಗೆ ಕಡ್ಡಾಯವಾಗಿ ಕಲಾಪಕ್ಕೆ ಹಾಜರಾಗುವಂತೆ ವಿಪ್ ಜಾರಿ ಮಾಡಿವೆ.

'ಅತೃಪ್ತ' ಬಿಕ್ಕಟ್ಟಿನ ನಡುವೆಯೇ ವಿಧಾನಮಂಡಲ ಅಧಿವೇಶನ
ಆಡಳಿತ ಪಕ್ಷದ ಶಾಸಕರ ಸರಣಿ ರಾಜೀನಾಮೆ ಹಾಗೂ ಕ್ಷಿಪ್ರ ರಾಜಕೀಯ ಬೆಳವಣಿಗಳ ನಡುವೆಯೇ ಶುಕ್ರವಾರ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಲಿದೆ.

ಅತೃಪ್ತ ಶಾಸಕರ ರಾಜಿನಾಮೆ; ಮಂಗಳವಾರಕ್ಕೆ ಅರ್ಜಿ ವಿಚಾರಣೆ, ಯಥಾಸ್ಥಿತಿ ಮುಂದುವರಿಕೆಗೆ 'ಸುಪ್ರೀಂ' ಸೂಚನೆ
ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರಕ್ಕೆ ಕುತ್ತು ತಂದಿದ್ದ ಅತೃಪ್ತ ಶಾಸಕರ ರಾಜಿನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ ನೀಡಿ, ಮಂಗಳವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

