Karnakata

ಕೆ‌ಎಸ್‌ಆರ್‌ಟಿಸಿ ಹೆಸರು ಬಳಕೆ ವಿಚಾರ: ಕೇರಳ ಅರ್ಜಿ ವಜಾ, ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ
ರಾಜ್ಯ

ಕೆ‌ಎಸ್‌ಆರ್‌ಟಿಸಿ ಹೆಸರು ಬಳಕೆ ವಿಚಾರ: ಕೇರಳ ಅರ್ಜಿ ವಜಾ, ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ

ಕರ್ನಾಟಕ 'ಕೆ‌ಎಸ್​ಆರ್​ಟಿಸಿ' ಎಂದು ಹೆಸರು ಬಳಸುತ್ತಿರುವುದನ್ನು ಪ್ರಶ್ನಿಸಿ ಕೇರಳ ಸಾರಿಗೆ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದ್ದು, 'ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ‘ಕೆ‌ಎಸ್‌ಆರ್‌ಟಿಸಿ’ ಹೆಸರು‌ ಬಳಸುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದೆ.

ವಿಧಾನ ಪರಿಷತ್ ಚುನಾವಣೆ: ರಾಜಕೀಯ ಪಕ್ಷಗಳ 'ಫ್ರೆಂಡ್ಲಿ ಡೀಲ್ಸ್'!
ರಾಜಕೀಯ

ವಿಧಾನ ಪರಿಷತ್ ಚುನಾವಣೆ: ರಾಜಕೀಯ ಪಕ್ಷಗಳ 'ಫ್ರೆಂಡ್ಲಿ ಡೀಲ್ಸ್'!

ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ನಾಯಕರುಗಳು ಫ್ರೆಂಡ್ಲಿ ಡೀಲ್ ಮಾಡಿಕೊಂಡಿವೆ.

ಗ್ರಾಮ ಪಂಚಾಯತ್ ಚುನಾವಣೆ: ಗೆಲ್ಲಲು, ಪ್ರತಿಸ್ಪರ್ಧಿಗಳನ್ನು ಸೋಲಿಸಲು ಅಭ್ಯರ್ಥಿಗಳಿಂದ ಜ್ಯೋತಿಷ್ಯ, ಮಾಟ-ಮಂತ್ರದ ಮೊರೆ!
ರಾಜಕೀಯ

ಗ್ರಾಮ ಪಂಚಾಯತ್ ಚುನಾವಣೆ: ಗೆಲ್ಲಲು, ಪ್ರತಿಸ್ಪರ್ಧಿಗಳನ್ನು ಸೋಲಿಸಲು ಅಭ್ಯರ್ಥಿಗಳಿಂದ ಜ್ಯೋತಿಷ್ಯ, ಮಾಟ-ಮಂತ್ರದ ಮೊರೆ!

ನಿಂಬೆಹಣ್ಣು, ಕತ್ತರಿಸಿದ ಕುಂಬಳಕಾಯಿ ಅಥವಾ ಬೊಂಬೆಯ ಮೂಲಕ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಸೋಲಿಸಲು ಸಾಧ್ಯವೇ?

ಬೆಂಗಳೂರು: ಹೆಚ್ಚುತ್ತಿರುವ ಭೂಗತ ಲೋಕದ ಅಪರಾಧ ಪ್ರಕರಣಗಳಿಂದ ಪೊಲೀಸರಿಗೆ ಆತಂಕ
ರಾಜ್ಯ

ಬೆಂಗಳೂರು: ಹೆಚ್ಚುತ್ತಿರುವ ಭೂಗತ ಲೋಕದ ಅಪರಾಧ ಪ್ರಕರಣಗಳಿಂದ ಪೊಲೀಸರಿಗೆ ಆತಂಕ

ರಾಜ್ಯದಲ್ಲಿ ಭೂಗತ ಲೋಕದ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕ ಪೊಲೀಸರಲ್ಲಿ ಆತಂಕ ಮನೆ ಮಾಡಿದೆ. ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಡಾನ್ ರವಿ ಪೂಜಾರಿ ಸಹಚರರ ಕೈವಾಡವಿರುವುದು ಆತಂಕಕ್ಕೆ ಕಾರಣವಾಗಿದೆ.

ಮೊದಲು ಕಾಲೇಜು ಪುನಾರಂಭಿಸಿ, ನಂತರ ಶಾಲೆ ತೆರೆಯಿರಿ: ಶಿಕ್ಷಣ ತಜ್ಞರು
ರಾಜ್ಯ

ಮೊದಲು ಕಾಲೇಜು ಪುನಾರಂಭಿಸಿ, ನಂತರ ಶಾಲೆ ತೆರೆಯಿರಿ: ಶಿಕ್ಷಣ ತಜ್ಞರು

ರಾಜ್ಯದಲ್ಲಿ ಹಂತ ಹಂತವಾಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಶಿಕ್ಷಣ ತಜ್ಞರು ಸಲಹೆ ನೀಡಿದ್ದಾರೆ. ಆದರೆ ಶಾಲೆಗಳನ್ನು ಯಾವಾಗ ತೆರೆಯಬೇಕು ಎಂಬ ದಿನಾಂಕವನ್ನು ತಿಳಿಸಿಲ್ಲ.

ನಾಳೆ ಕರ್ನಾಟಕ, ತಮಿಳು ನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ದೇಶ

ನಾಳೆ ಕರ್ನಾಟಕ, ತಮಿಳು ನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ತಮಿಳು ನಾಡಿನ ಹಲವೆಡೆಗಳಲ್ಲಿ ನಾಳೆ ಗುಡುಗು-ಮಿಂಚಿನಿಂದ ...

ಲೋಕಸಭಾ ಚುನಾವಣೆ: ಶೀಘ್ರದಲ್ಲಿಯೇ ಬಿಜೆಪಿ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ
ರಾಜಕೀಯ

ಲೋಕಸಭಾ ಚುನಾವಣೆ: ಶೀಘ್ರದಲ್ಲಿಯೇ ಬಿಜೆಪಿ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ

2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಯನ್ನು ಸದೆಬಡಿಯುವ ನಿಟ್ಟಿನಲ್ಲಿ ಬಿಜೆಪಿ ಸಿದ್ಧತಾ ಕಾರ್ಯಗಳನ್ನು ಆರಂಭಿಸಿದ್ದು, ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲೂ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡುತ್ತಿದೆ.

ಪೈಲ್ವಾನ್ ಗೆಟಪ್ ನಲ್ಲಿ ಸುದೀಪ್ ಪೋಸ್, ಹೊಸ ಟ್ರೆಂಡ್ ಸೃಷ್ಟಿ
ಸಿನಿಮಾ ಸುದ್ದಿ

ಪೈಲ್ವಾನ್ ಗೆಟಪ್ ನಲ್ಲಿ ಸುದೀಪ್ ಪೋಸ್, ಹೊಸ ಟ್ರೆಂಡ್ ಸೃಷ್ಟಿ

ಎಸ್. ಕೃಷ್ಣ ನಿರ್ದೇಶನದ ಹೊಸ ಚಿತ್ರ ಪೈಲಾನದಲ್ಲಿ ಸುದೀಪ್ ಬಾಕ್ಸರ್ ಲುಕ್ ನಲ್ಲಿ ಮಿಂಚುತ್ತಿದ್ದಾರೆ. ತಂಡದೊಂದಿಗೆ ಸುದೀಪ್ ಪೈಲ್ವಾನ ರೀತಿಯಲ್ಲಿ ಪೋಸ್ ನೀಡುತ್ತಿರುವುದು ಟ್ರೆಂಡ್ ಸೃಷ್ಟಿಸಿದೆ.

ರಾಯಚೂರು-ಮಂಗಳೂರು ಆರ್ಥಿಕ ಕಾರಿಡಾರ್ ಗೆ 60 ಹೆಕ್ಟೇರ್ ಅರಣ್ಯ ಭೂಮಿ ಅಗತ್ಯ
ರಾಜ್ಯ

ರಾಯಚೂರು-ಮಂಗಳೂರು ಆರ್ಥಿಕ ಕಾರಿಡಾರ್ ಗೆ 60 ಹೆಕ್ಟೇರ್ ಅರಣ್ಯ ಭೂಮಿ ಅಗತ್ಯ

ಮಂಗಳೂರು- ರಾಯಚೂರು ನಡುವಣ ಆರ್ಥಿಕ ಕಾರಿಡಾರ್ ನಿರ್ಮಾಣ ಸಂಬಂಧ ವಿಸ್ತೃತಾ ಯೋಜನಾ ವರದಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಿದ್ಧಪಡಿಸುತ್ತಿದೆ.