Karnakata Chalanachitra Academy

ಚಲನಚಿತ್ರ ಅಕಾಡೆಮಿ ಪ್ರಶಸ್ತಿ ತಿರಸ್ಕರಿಸಿದ ನಿರ್ದೇಶಕ ಕೆವಿ ರಾಜು
2015-16ನೇ ಸಾಲಿನ ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರಶಸ್ತಿ ಪ್ರಕಟವಾದ ಬೆನ್ನಲ್ಲೇ ಪ್ರಶಸ್ತಿಗೆ ಆಯ್ಕೆಯಾಗಿದ್ದ ಖ್ಯಾತ ಹಿರಿಯ ನಿರ್ದೇಶಕ ಕೆವಿ ರಾಜು ಅವರು ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.

ದೊಡ್ಡಣ್ಣ, ಶ್ರೀನಿವಾಸ ಮೂರ್ತಿ, ಉಮೇಶ್ ಸೇರಿ 13 ನಟರಿಗೆ ಚಲನಚಿತ್ರ ಅಕಾಡೆಮಿ ಪ್ರಶಸ್ತಿ
2015-16ನೇ ಸಾಲಿನ ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ನಟ ಜೆ.ಕೆ.ಶ್ರೀನಿವಾಸಮೂರ್ತಿ, ನಟಿ ಆದವಾನಿ ಲಕ್ಷ್ಮೀದೇವಿ, ಹಾಸ್ಯನಟ ಎಂ.ಎಸ್.ಉಮೇಶ್,ಎಸ್.ದೊಡ್ಡಣ್ಣ ಸೇರಿದಂತೆ 15 ಕಲಾವಿದರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

