ದೇಶಉತ್ತರಾಖಂಡ: ಜೋಶಿಮಠದಲ್ಲಿ ದೇವಾಲಯ ಕುಸಿತ ಬಳಿಕ ಕರ್ಣಪ್ರಯಾಗ್ ಸರದಿ; 50ಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕು
ಉತ್ತರಾಖಂಡದ ಬೆಟ್ಟದ ಪಟ್ಟಣಗಳಲ್ಲಿ ಭೂಮಿ ಮುಳುಗಡೆ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಜೋಶಿಮಠದಲ್ಲಿ ನಿನ್ನೆ ದೇವಾಲಯ ಕುಸಿದುಬಿದ್ದು ಈಗಾಗಲೇ ಭಯದಲ್ಲಿ ಬದುಕುತ್ತಿರುವ ಇಲ್ಲಿನ ನಿವಾಸಿಗಳು, ಕರ್ಣಪ್ರಯಾಗದಲ್ಲಿ ಇದೇ ರೀತಿಯ ಪ್ರಕರಣಗಳು ವರದಿಯಾದ ನಂತರ ಇನ್ನಷ್ಟು ಭಯಭೀತರಾಗಿದ್ದಾರೆ.