ರಾಜ್ಯKarnataka Budget 2025: ಬಜೆಟ್ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ನೀಡಿದ್ದೇನು?
ಗುರಿ-ಒಲಿಂಪಿಕ್ ಪದಕ ಯೋಜನೆಯಡಿ ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, ಒಲಂಪಿಕ್ಸ್ 2028ಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನು ಮೂರು ವರ್ಷ ನೀಡಲಾಗುವುದು.