ರಾಜ್ಯಹೋಳಿ ಹಬ್ಬ: ಪ್ರಾಣಿಗಳ ಮೇಲೆ ಬಣ್ಣ ಹಾಕದಂತೆ ನಾಗರೀಕರಿಗೆ ಪ್ರಾಣಿ ಕಲ್ಯಾಣ ಮಂಡಳಿ ಮನವಿ
ಬಣ್ಣಗಳ ಹಬ್ಬ ಹೋಳಿ ಹಬ್ಬ ಹತ್ತಿರಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ (ಕೆಎಡಬ್ಲ್ಯುಬಿ) ಆದೇಶ ಹೊರಡಿಸಿದ್ದು, ಹಬ್ಬದ ಸಂದರ್ಭದಲ್ಲಿ ಸಾಕು ಪ್ರಾಣಿಗಳಾದ ನಾಯಿ, ಬೆಕ್ಕು, ಹಸು, ಮೇಕೆ, ಕುರಿ ಇತ್ಯಾದಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ನಾಗರೀಕರಿಗೆ ಮನವಿ ಮಾಡಿಕೊಂಡಿದೆ.