Karnataka Assemble

ವಿಧಾನಸಭೆ ಕಲಾಪದ ನೇರಪ್ರಸಾರದಲ್ಲಿ ವಿಪಕ್ಷಗಳ ಭಾಷಣಕ್ಕೆ ಕತ್ತರಿ: ಅಧಿಕಾರಿ ಅಮಾನತು
ವಿಧಾನಸಭೆ ಕಲಾಪದ ನೇರ ಪ್ರಸಾರದಲ್ಲಿ ವಿರೋಧ ಪಕ್ಷದ ಸದಸ್ಯರನ್ನು ತೋರಿಸದೇ, ಕೇವಲ ಆಡಳಿತ ಪಕ್ಷದವರನ್ನು ತೋರಿಸಲಾಗುತ್ತಿತ್ತು. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ನಿಖಿಲ್ ರಾಜಕೀಯ ಭವಿಷ್ಯ ಹಾಳು ಮಾಡಿದ್ದೆ ಮಾಧ್ಯಮಗಳು; ಮೈತ್ರಿ ಖತಂ: ಎಚ್ಡಿಕೆ ಅಧಿಕೃತ ಘೋಷಣೆ
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. 17 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

