Karnataka assemble election

ಬೇಟಿ ಬಚಾವೋ ಎಂಬುದು ಎಚ್ಚರಿಕೆಯ ಸಂದೇಶ : ರಣದೀಪ್ ಸುರ್ಜೀವಾಲ
ಬೇಟಿ ಬಚಾವೋ ಎಂಬ ಪ್ರಧಾನಿ ನರೇಂದ್ರಮೋದಿ ಅವರ ಘೋಷಣೆ ಅಭಿಯಾನವಲ್ಲ, ಅದು ಹೆಣ್ಣುಮಕ್ಕಳಿಗೆ ಎಚ್ಚರಿಕೆಯ ಸಂದೇಶವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕರ್ನಾಟಕ ಚುನಾವಣೆ: ಏ. 15 ರಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ
ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧ ಏ.15 ರಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ.

