ದೇಶಕಾವೇರಿ ನಿರ್ವಹಣಾ ಮಂಡಳಿ ರಚನೆ ಮೇಲೆ ಚುನಾವಣಾ ನೀತಿ ಸಂಹಿತೆ ಪರಿಣಾಮ ಬೀರುವುದಿಲ್ಲ: ಆಯೋಗ
ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ನೀತಿ ಸಂಹಿತ ಜಾರಿಯಾಗಿರುವುದು ಕಾವೇರ ನಿರ್ವಹಣಾ ಮಂಡಳಿ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಆಯುಕ್ತ ಓಪಿ ರಾವತ್ ಹೇಳಿದ್ದಾರೆ.