Karnataka Assembly Elections

ಏಪ್ರಿಲ್ 25 ರಿಂದ ಪ್ರಿಯಾಂಕಾ ಗಾಂಧಿ ವಾದ್ರಾ ರಾಜ್ಯ ಪ್ರವಾಸ, ಮೈಸೂರು-ಚಾಮರಾಜನಗರದಲ್ಲಿ ಚುನಾವಣಾ ಪ್ರಚಾರ
ರಾಜ್ಯ

ಏಪ್ರಿಲ್ 25 ರಿಂದ ಪ್ರಿಯಾಂಕಾ ಗಾಂಧಿ ವಾದ್ರಾ ರಾಜ್ಯ ಪ್ರವಾಸ, ಮೈಸೂರು-ಚಾಮರಾಜನಗರದಲ್ಲಿ ಚುನಾವಣಾ ಪ್ರಚಾರ

ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಎಲ್ಲಾ ಪಕ್ಷಗಳು ಬಿರುಸಿನಿಂದ ಪ್ರಚಾರ ಕಾರ್ಯ ನಡೆಸುತ್ತಿವೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕದಲ್ಲಿ ಒಬ್ಬರಾದ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು
ರಾಜ್ಯ

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಚುನಾವಣಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಆಸ್ಪತ್ರೆಯಿಂದಲೇ ಎಚ್‌ಡಿಕೆ ರಣತಂತ್ರ; ಮುಸ್ಲಿಂ ಸಮಾಜವನ್ನು ಬಿಟ್ಟುಕೊಡಲ್ಲ: ಶಿರಾ ಚುನಾವಣಾ ಪ್ರಚಾರದಲ್ಲಿ ಎಚ್‌ಡಿಡಿ
ರಾಜಕೀಯ

ಆಸ್ಪತ್ರೆಯಿಂದಲೇ ಎಚ್‌ಡಿಕೆ ರಣತಂತ್ರ; ಮುಸ್ಲಿಂ ಸಮಾಜವನ್ನು ಬಿಟ್ಟುಕೊಡಲ್ಲ: ಶಿರಾ ಚುನಾವಣಾ ಪ್ರಚಾರದಲ್ಲಿ ಎಚ್‌ಡಿಡಿ

ಕುಮಾರಸ್ವಾಮಿ ಆಸ್ಪತ್ರೆ ಸೇರಿದ್ದು, ಪುತ್ರನ ಅನುಪಸ್ಥಿತಿಯಲ್ಲಿ ಜೆಡಿಎಸ್ ಮುಖಂಡ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ವೈದ್ಯರ ಸಲಹೆಗೆ ವಿರುದ್ಧವಾಗಿ ತಮ್ಮ 92ನೇ ವಯಸ್ಸಿನಲ್ಲಿಯೂ ಪೂರ್ಣ ಪ್ರಮಾಣದ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ.

ರಾಹುಲ್ ಗಾಂಧಿ ಲಿಂಗಾಯತ ಮಠಗಳ ಭೇಟಿ ಕೇವಲ ಶೋ-ಆಫ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜಕೀಯ

ರಾಹುಲ್ ಗಾಂಧಿ ಲಿಂಗಾಯತ ಮಠಗಳ ಭೇಟಿ ಕೇವಲ ಶೋ-ಆಫ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೇವಲ ತೋರಿಕೆಗಷ್ಟೇ ಲಿಂಗಾಯತ ಸಮುದಾಯದ ಮಠಗಳಿಗೆ ಭೇಟಿ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಧನ್ಯವಾದ ಅರ್ಪಿಸುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ಅಮೆರಿಕ- ರಷ್ಯಾದ ಅಧ್ಯಕ್ಷರನ್ನು ಕರೆತಂದರೂ ಅದು ಜೆಡಿಎಸ್‌ಗೆ ಮುಖ್ಯವಲ್ಲ: ಎಚ್‌ಡಿ ರೇವಣ್ಣ
ರಾಜಕೀಯ

ಬಿಜೆಪಿ ಅಮೆರಿಕ- ರಷ್ಯಾದ ಅಧ್ಯಕ್ಷರನ್ನು ಕರೆತಂದರೂ ಅದು ಜೆಡಿಎಸ್‌ಗೆ ಮುಖ್ಯವಲ್ಲ: ಎಚ್‌ಡಿ ರೇವಣ್ಣ

ಕರ್ನಾಟಕದಲ್ಲಿ ಜೆಡಿಎಸ್ ಭದ್ರಕೋಟೆ ಎಂದೇ ಕರೆಸಿಕೊಳ್ಳುವ ಹಾಸನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಭೇಟಿ ನೀಡುತ್ತಿದ್ದಂತೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹಿರಿಯ ಪುತ್ರ ಎಚ್.ಡಿ. ರೇವಣ್ಣ ಮಾತನಾಡಿ, ಬಿಜೆಪಿಯು ಅಮೆರಿಕ ಅಥವಾ ರಷ್ಯಾ ಅಧ್ಯಕ್ಷರನ್ನು ಕರೆತಂದರೂ ಅದು ಜೆಡಿಎಸ್‌ಗೆ ಮುಖ್ಯವಲ್ಲ ಎಂದಿದ್ದಾರೆ.

ಸಿದ್ದರಾಮಯ್ಯ ಗುಡುಗಿದ್ರೆ ಆಸ್ಪತ್ರೆಯಲ್ಲಿ ಹೆರಿಗೆ ಆಗ್ಬಿಡುತ್ತೆ: ಶ್ರೀನಿವಾಸ್ ಪ್ರಸಾದ್ ಲೇವಡಿ
ರಾಜಕೀಯ

ಸಿದ್ದರಾಮಯ್ಯ ಗುಡುಗಿದ್ರೆ ಆಸ್ಪತ್ರೆಯಲ್ಲಿ ಹೆರಿಗೆ ಆಗ್ಬಿಡುತ್ತೆ: ಶ್ರೀನಿವಾಸ್ ಪ್ರಸಾದ್ ಲೇವಡಿ

ಸಿದ್ದರಾಮಯ್ಯ ಗುಡುಗಿದ್ರೆ ಹೆರಿಗೆ ಆಸ್ಪತ್ರೆಯಲ್ಲಿ ಹೆರಿಗೆಯೇ ಆಗ್ಬಿಡುತ್ತೆ ಎಂದು ಚಾಮರಾಜನಗರದ ವಿ. ಶ್ರೀನಿವಾಸ ಪ್ರಸಾದ್ ಲೇವಡಿ ಮಾಡಿದ್ದಾರೆ.

ದಕ್ಷಿಣ ಕರ್ನಾಟಕದಲ್ಲಿ ಗೆಲ್ಲಲು ಕೇಸರಿ ಪಾಳಯ ಕಸರತ್ತು; ಜೆಡಿಎಸ್, ಕಾಂಗ್ರೆಸ್, ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ
ರಾಜಕೀಯ

ದಕ್ಷಿಣ ಕರ್ನಾಟಕದಲ್ಲಿ ಗೆಲ್ಲಲು ಕೇಸರಿ ಪಾಳಯ ಕಸರತ್ತು; ಜೆಡಿಎಸ್, ಕಾಂಗ್ರೆಸ್, ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ

ಕರ್ನಾಟಕದ ದಕ್ಷಿಣ ಪ್ರದೇಶವು ಯಾವಾಗಲೂ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಪೈಪೋಟಿಯ ತಾಣವೆಂದೇ ಬಿಂಬಿತವಾಗಿದೆ. ಜೆಡಿಎಸ್ ತನ್ನ ಪ್ರಮುಖ ಶಕ್ತಿಯನ್ನು ಈ ಪ್ರದೇಶದಿಂದ ಪಡೆದುಕೊಂಡಿದ್ದು, ಕಾಂಗ್ರೆಸ್‌ಗೆ ತೀವ್ರ ಪೈಪೋಟಿ ನೀಡುತ್ತಿದೆ. ಇದೀಗ ಬಿಜೆಪಿಯು ಪೈಪೋಟಿಗೆ ಮುಂದಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಬಿಜೆಪಿ ಈಗ ಒಡೆದ ಮನೆಯಾಗಿದೆ ಎಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆ: ಬಿಜೆಪಿ ಈಗ ಒಡೆದ ಮನೆಯಾಗಿದೆ ಎಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಕೆಲ ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಜಿಗಿಯುತ್ತಿದ್ದಂತೆ, ಬಿಜೆಪಿಯಲ್ಲಿ ಕೆಲವು ನಾಯಕರು ಬೇಸತ್ತಿದ್ದಾರೆ ಮತ್ತು ಪಕ್ಷವು ಈಗ 'ಒಡೆದ ಮನೆ'ಯಾಗಿದೆ ಎಂದು ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಹೊಸ ಮುಖಗಳಿಗೆ ಬಿಜೆಪಿ ಮಣೆ; ಹಾಲಿ ಶಾಸಕರ ವಿರುದ್ಧ ಅಲೆ, ಪಕ್ಷಕ್ಕೆ 'ಪ್ಲಸ್' ಆಗಲಿದೆ ಎಂದ ಸಮೀಕ್ಷೆ
ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: ಹೊಸ ಮುಖಗಳಿಗೆ ಬಿಜೆಪಿ ಮಣೆ; ಹಾಲಿ ಶಾಸಕರ ವಿರುದ್ಧ ಅಲೆ, ಪಕ್ಷಕ್ಕೆ 'ಪ್ಲಸ್' ಆಗಲಿದೆ ಎಂದ ಸಮೀಕ್ಷೆ

ಹಾಲಿ ಶಾಸಕರನ್ನು ಕೆಳಗಿಳಿಸಿ ಕೆಲವು ಹೊಸ ಮುಖಗಳಿಗೆ ಟಿಕೆಟ್ ನೀಡಿರುವ ಬಿಜೆಪಿಯ ನಿರ್ಧಾರದಿಂದ ಕೆಲವು ನಾಯಕರಿಗೆ ಅಸಮಾಧಾನ ಉಂಟುಮಾಡಿತು. ಆದರೆ, ಇದು ಪಕ್ಷದ ಭವಿಷ್ಯವನ್ನು ಭದ್ರವಾಗಿಡಲು ಸಹಾಯ ಮಾಡುವ ಸಾಧ್ಯತೆ ಇದೆ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆಯೊಂದು ಹೇಳಿದೆ.