Karnataka Assembly Elections

ಲಿಂಗಾಯತ ಮಠಾಧೀಶರನ್ನು ಭೇಟಿ ಮಾಡಿದ ಹಿರಿಯ ಕಾಂಗ್ರೆಸ್ ನಾಯಕರು, ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಕಠಿಣ ಪರಿಸ್ಥಿತಿ
ಅಖಿಲ ಭಾರತೀಯ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಪಕ್ಷದ ಮುಖಂಡ ಶಾಮನೂರು ಶಿವಶಂಕರಪ್ಪ ಸೇರಿದಂತೆ ಕಾಂಗ್ರೆಸ್‌ನ ಕೆಲ ಹಿರಿಯ ನಾಯಕರ ಸಭೆ ಬಿಜೆಪಿಗೆ ಬಿಸಿ ಮುಟ್ಟಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಭಜರಂಗ ದಳ ನಿಷೇಧ ಕುರಿತಾಗಿ ಹಿನ್ನಡೆ; ಡ್ಯಾಮೇಜ್ ಕಂಟ್ರೋಲ್‌ಗೆ ಕಾಂಗ್ರೆಸ್ ಸಮೀಕ್ಷೆ
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಎಐಸಿಸಿ ಸಂವಹನ ಮುಖ್ಯಸ್ಥ ಪವನ್ ಖೇರಾ, 'ಪರಿಣಾಮವನ್ನು ನಿರ್ಣಯಿಸಲು ಆಂತರಿಕ ಸಮೀಕ್ಷೆ ಪ್ರಗತಿಯಲ್ಲಿದೆ ಮತ್ತು ವರದಿಗಾಗಿ ಕಾಯಲಾಗುತ್ತಿದೆ ಎಂದರು.

ಭಯೋತ್ಪಾದನೆ ವಿರುದ್ಧ ಹೋರಾಡಲು ಮೋದಿಯಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ: ರಮೇಶ್ ಚೆನ್ನಿತಾಲ
'ಭಯೋತ್ಪಾದನಾ ಪ್ರವೃತ್ತಿಯನ್ನು ಹೊಂದಿರುವ ಜನರೊಂದಿಗೆ ಕಾಂಗ್ರೆಸ್ ಹಿಂಬಾಗಿಲಿನ ರಾಜಕೀಯ ಚೌಕಾಶಿಯಲ್ಲಿ ತೊಡಗಿದೆ' ಎಂಬ ಪ್ರಧಾನಿ ನರೇಂದ್ರ ಮೋದಿಯವರ ಆರೋಪಗಳಿಗೆ ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತಾಲ ಕಿಡಿಕಾರಿದ್ದಾರೆ.

ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್; ಹಳೆಯ ಪಿಂಚಣಿ ಯೋಜನೆ ಅನುಷ್ಠಾನ, ಅಭಿವೃದ್ಧಿ ಭರವಸೆ
ಜೆಡಿಎಸ್ ಶನಿವಾರ ಬೆಂಗಳೂರಿಗೆ ಪ್ರತ್ಯೇಕ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಐಟಿ ಸಿಟಿಯ ಸರ್ವತೋಮುಖ ಪ್ರಗತಿಯ ಭರವಸೆ ನೀಡಿದೆ. ಪಕ್ಷವು ತನ್ನ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಅನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಿತು.

ಕರ್ನಾಟಕ ವಿಧಾನಸಭೆ ಚುನಾವಣೆ: ಮಕ್ಕಳ ಭವಿಷ್ಯ ರೂಪಿಸಲು ಅನುಭವಿ ನಾಯಕರ ಡಬಲ್ ಡ್ಯೂಟಿ, ಗೆಲುವಿಗೆ ಹರಸಾಹಸ
ಇವರಷ್ಟೇ ಅಲ್ಲ, ರಾಜಕೀಯ ವಲಯದಾದ್ಯಂತ ಪೋಷಕರು ತಾವು ಕೂಡ ಚುನಾವಣಾ ಕದನದಲ್ಲಿ ಹೋರಾಡುತ್ತಿರುವಾಗ, ತಮ್ಮ ಮಕ್ಕಳ ಪರವಾಗಿಯೂ ಹೋರಾಟಕ್ಕೆ ಇಳಿದಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ವಲಸೆ ಮತದಾರರನ್ನು ಓಲೈಸಲು ಇತರ ರಾಜ್ಯಗಳಿಂದ ಯುವ ನಾಯಕರನ್ನು ಕರೆತಂದ ಬಿಜೆಪಿ
ರಾಜ್ಯದಲ್ಲಿ ಕನ್ನಡ ಮಾತನಾಡದ ವಲಸೆ ಮತದಾರರನ್ನು ಓಲೈಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಇತರೆ ರಾಜ್ಯಗಳ ಯುವ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರನ್ನು ನೇಮಿಸಿದೆ.

ತುಮಕೂರಿನಲ್ಲಿ ಅಬ್ಬರದ ಪ್ರಚಾರ: ರಕ್ಷಣಾ ಕ್ಷೇತ್ರ ಕಾಂಗ್ರೆಸ್‌ಗೆ ಲೂಟಿ ಮಾಡಲು 'ಕ್ಲಬ್' ಆಗಿತ್ತು: ಪ್ರಧಾನಿ ನರೇಂದ್ರ ಮೋದಿ
ಮುಂದಿನ ವಾರ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಪ್ರಧಾನಿ ನರೇಂದ್ರ ಮೋದಿ, ಕೈ ಪಕ್ಷವು ಶೇ 85 ರಷ್ಟು ಕಮಿಷನ್‌ಗಾಗಿ ರಕ್ಷಣಾ ಆಮದುಗಳನ್ನು ಅವಲಂಬಿಸಿತ್ತು ಎಂದು ಶುಕ್ರವಾರ ಹೇಳಿದ್ದಾರೆ.

ಬೆಳಗಾವಿಯಲ್ಲಿ ಎರಡು ಕುಟುಂಬಗಳದ್ದೇ ರಾಜಕೀಯ ಪ್ರಾಬಲ್ಯ; ರಮೇಶ್ ಜಾರಕಿಹೊಳಿಯನ್ನೇ ನಂಬಿ ಕೂತ ಬಿಜೆಪಿ!
ಬೆಂಗಳೂರು ನಗರದ ನಂತರ ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಜಾರಕಿಹೊಳಿ ಸಹೋದರರು ಮತ್ತು ಕತ್ತಿ ಕುಟುಂಬದ ಪ್ರಾಬಲ್ಯವೇ ಅಧಿಕ.

ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಸೋಲನ್ನು ನೋಡಿದ ಬಳಿಕವೇ ನನಗೆ ತೃಪ್ತಿ: ಎಚ್‌ಡಿ ದೇವೇಗೌಡ
ಗುರುವಾರ ಇಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾವುಕರಾಗಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಹಾಸನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲು ಕಂಡ ನಂತರವೇ ನನಗೆ ಸಮಾಧಾನವಾಗುತ್ತದೆ ಎಂದಿದ್ದಾರೆ.

