Karnataka Assembly Elections

ಜೆಡಿಎಸ್‌ಗೆ ಇದು ಮಾಡು ಇಲ್ಲವೇ ಮಡಿ ಚುನಾವಣೆ; 'ಕುಟುಂಬ ಕೇಂದ್ರಿತ' ಎಂಬ ಬಿರುದಿನಿಂದ ಹೊರಬರುವುದೇ?
ರಾಜಕೀಯ

ಜೆಡಿಎಸ್‌ಗೆ ಇದು ಮಾಡು ಇಲ್ಲವೇ ಮಡಿ ಚುನಾವಣೆ; 'ಕುಟುಂಬ ಕೇಂದ್ರಿತ' ಎಂಬ ಬಿರುದಿನಿಂದ ಹೊರಬರುವುದೇ?

ಜೆಡಿಎಸ್ ಈ ಭಾರಿ ಪೂರ್ಣ ಪ್ರಮಾಣದ ಸರ್ಕಾರ ರಚಿಸಬೇಕೆಂಬ ಇಂಗಿತ ವ್ಯಕ್ತಪಡಸಿದ್ದು, ಅದಕ್ಕಾಗಿ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ರಾಜ್ಯದಲ್ಲಿ ಈಗ ಪಕ್ಷವು ಮಾಡು ಇಲ್ಲವೇ ಮಡಿ ಸನ್ನಿವೇಶವನ್ನು ಎದುರಿಸುತ್ತಿದೆ. ಏಕೆಂದರೆ, ಜೆಡಿಎಸ್ ರಾಜ್ಯದಲ್ಲಿ ಗೆಲ್ಲುವ ಸ್ಥಾನಗಳ ಸಂಖ್ಯೆಯು ಪಕ್ಷದ ಭವಿಷ್ಯದ ಹಾದಿಯನ್ನು ನಿರ್ಧರಿಸುತ್ತದೆ.

ಕರ್ನಾಟಕ ವಿಧಾನಸಭಾ ಚುನಾವಣೆ: 40 ಪರ್ಸೆಂಟ್ ಕಮಿಷನ್ ಬಗ್ಗೆ ಪ್ರಧಾನಿ ಮೌನ ಏಕೆ; ರಾಹುಲ್ ಗಾಂಧಿ ಪ್ರಶ್ನೆ
ರಾಜಕೀಯ

ಕರ್ನಾಟಕ ವಿಧಾನಸಭಾ ಚುನಾವಣೆ: 40 ಪರ್ಸೆಂಟ್ ಕಮಿಷನ್ ಬಗ್ಗೆ ಪ್ರಧಾನಿ ಮೌನ ಏಕೆ; ರಾಹುಲ್ ಗಾಂಧಿ ಪ್ರಶ್ನೆ

ಕರ್ನಾಟಕದಲ್ಲಿನ ಬಿಜೆಪಿ ಸರ್ಕಾರ ಶೇ 40ರಷ್ಟು ಕಮಿಷನ್ ಆರೋಪ ಎದುರಿಸುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಇಲ್ಲಿ ಹೇಳಿದರು.

ಮುಖ್ಯಮಂತ್ರಿ ಹುದ್ದೆ ರೇಸ್‌ನಲ್ಲಿಲ್ಲ, ಹುದ್ದೆಗಳಿಗಾಗಿ ಲಾಬಿ ಮಾಡಿಲ್ಲ: ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್
ರಾಜಕೀಯ

ಮುಖ್ಯಮಂತ್ರಿ ಹುದ್ದೆ ರೇಸ್‌ನಲ್ಲಿಲ್ಲ, ಹುದ್ದೆಗಳಿಗಾಗಿ ಲಾಬಿ ಮಾಡಿಲ್ಲ: ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ನಾನಿಲ್ಲ ಎಂದು ವಿಜಯಪುರ ನಗರ ಶಾಸಕ ಹಾಗೂ ಬಿಜೆಪಿಯ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸೋಮವಾರ ಹೇಳಿದ್ದಾರೆ. 

ಬಿಜೆಪಿ ಭರವಸೆ ನೀಡಿರುವ ಏಕರೂಪ ನಾಗರಿಕ ಸಂಹಿತೆ ದೇಶ ಒಡೆಯಲು ಮಾತ್ರ: ಮಲ್ಲಿಕಾರ್ಜುನ ಖರ್ಗೆ
ರಾಜಕೀಯ

ಬಿಜೆಪಿ ಭರವಸೆ ನೀಡಿರುವ ಏಕರೂಪ ನಾಗರಿಕ ಸಂಹಿತೆ ದೇಶ ಒಡೆಯಲು ಮಾತ್ರ: ಮಲ್ಲಿಕಾರ್ಜುನ ಖರ್ಗೆ

'ಸಮಾಜ ಮತ್ತು ದೇಶವನ್ನು ಒಡೆಯುವುದು ಬಿಜೆಪಿಯ ಉದ್ದೇಶ. ಸಮಾಜದ ಬೆಳವಣಿಗೆಗೆ ಯಾವತ್ತೂ ಅದು ಕೆಲಸ ಮಾಡಿಲ್ಲ. ದೇಶವನ್ನು ಒಡೆಯುವ ಗುರಿಯನ್ನು ಹೊಂದಿರುವ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರುವುದಾಗಿ ಪಕ್ಷದ ಪ್ರಣಾಳಿಕೆಯು ಭರವಸೆ ನೀಡುತ್ತದೆ. 

ಮೋದಿ ಪ್ರಧಾನಿ ಮಾತ್ರವಲ್ಲ, ಜಾಗತಿಕ ನಾಯಕ: ಕಾಂಗ್ರೆಸ್‌ನ 'ಕ್ರೈ ಪಿಎಂ' ಅಭಿಯಾನಕ್ಕೆ ಬಿಜೆಪಿ ತಿರುಗೇಟು
ರಾಜಕೀಯ

ಮೋದಿ ಪ್ರಧಾನಿ ಮಾತ್ರವಲ್ಲ, ಜಾಗತಿಕ ನಾಯಕ: ಕಾಂಗ್ರೆಸ್‌ನ 'ಕ್ರೈ ಪಿಎಂ' ಅಭಿಯಾನಕ್ಕೆ ಬಿಜೆಪಿ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ 'ಕ್ರೈ ಪಿಎಂ' ಅಭಿಯಾನವನ್ನು ಪ್ರಾರಂಭಿಸಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. 'ಮೋದಿಯನ್ನು ಅಪಹಾಸ್ಯ ಮಾಡುವುದೇ ಕಾಂಗ್ರೆಸ್ ಪ್ರಚಾರದ ಉದ್ದೇಶವಾಗಿದೆ. ಮೋದಿ ಪ್ರಧಾನಿ ಮಾತ್ರವಲ್ಲ ಜಾಗತಿಕ ನಾಯಕ' ಎಂದಿದ್ದಾರೆ.

ವಿಧಾನಸಭೆ ಚುನಾವಣೆ: ಮಸೀದಿಗಳು ಆಯ್ತು, ಇದೀಗ ಮತದಾರರನ್ನು ಓಲೈಸಲು ಚರ್ಚ್‌ಗಳತ್ತ ಮುಖ ಮಾಡಿದ ಅಭ್ಯರ್ಥಿಗಳು
ರಾಜಕೀಯ

ವಿಧಾನಸಭೆ ಚುನಾವಣೆ: ಮಸೀದಿಗಳು ಆಯ್ತು, ಇದೀಗ ಮತದಾರರನ್ನು ಓಲೈಸಲು ಚರ್ಚ್‌ಗಳತ್ತ ಮುಖ ಮಾಡಿದ ಅಭ್ಯರ್ಥಿಗಳು

ವಿಧಾನಸಭೆ ಚುನಾವಣೆಗೆ ಇನ್ನೇನು ದಿನಗಣನೆ ಆರಂಭವಾಗಿದ್ದು, ಅಭ್ಯರ್ಥಿಗಳು ಮತದಾರರ ಓಲೈಕೆಗೆ ವಿವಿಧ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಶುಕ್ರವಾರ ಮಸೀದಿಗಳಿಗೆ ಭೇಟಿ ನೀಡಿದ್ದ ನಂತರ, ಮತದಾರರನ್ನು ಸೆಳೆಯಲು ವಿವಿಧ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳ ಚರ್ಚ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಶಿವಮೊಗ್ಗಕ್ಕೆ ಅಮಿತ್ ಶಾ, ಚಾಮರಾಜನಗರದಲ್ಲಿ ರಾಹುಲ್ ಗಾಂಧಿ ರಣಕಹಳೆ
ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: ಶಿವಮೊಗ್ಗಕ್ಕೆ ಅಮಿತ್ ಶಾ, ಚಾಮರಾಜನಗರದಲ್ಲಿ ರಾಹುಲ್ ಗಾಂಧಿ ರಣಕಹಳೆ

ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಸಮೀಪಿಸುತ್ತಿರುವಂತೆಯೇ ರಾಷ್ಟ್ರೀಯ ಪಕ್ಷಗಳ ಪ್ರಮುಖ ನಾಯಕರು ತಮ್ಮ ಆಕ್ರಮಣಕಾರಿ ಪ್ರಚಾರವನ್ನು ಮುಂದುವರೆಸಿದ್ದಾರೆ. ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಕಾಂಗ್ರೆಸ್ ಭರವಸೆ ನೀಡಿತು, ಆದರೆ ಬಿಜೆಪಿ ಸರ್ಕಾರ ಅದನ್ನು ಈಡೇರಿಸಿದೆ: ಕೋಲಾರದ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ
ರಾಜಕೀಯ

ಕಾಂಗ್ರೆಸ್ ಭರವಸೆ ನೀಡಿತು, ಆದರೆ ಬಿಜೆಪಿ ಸರ್ಕಾರ ಅದನ್ನು ಈಡೇರಿಸಿದೆ: ಕೋಲಾರದ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ

'ಕಾಂಗ್ರೆಸ್ ಪಕ್ಷ ಭರವಸೆ ನೀಡಿತು, ಆದರೆ ಅದನ್ನು ಬಿಜೆಪಿ ಸರ್ಕಾರ ಈಡೇರಿಸಿದೆ. ಈಗಲೂ ಕಾಂಗ್ರೆಸ್ ಪಕ್ಷವು ಈಡೇರಿಸಲು ಅವರಿಗೆ ಸಾಧ್ಯವಾಗದ ಭರವಸೆ ನೀಡುತ್ತಿದೆ. ಸಂಪೂರ್ಣ ಬಹುಮತ ಪಡೆಯಲು ಬಿಜೆಪಿಗೆ ಬೆಂಬಲ ನೀಡಬೇಕು' ಎಂದು ಕೋಲಾರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ- ಕಪಿಲ್ ಸಿಬಲ್ 
ದೇಶ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ- ಕಪಿಲ್ ಸಿಬಲ್ 

ಕರ್ನಾಟಕದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿ ಸೋಲಲಿದೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಶನಿವಾರ ಹೇಳಿದ್ದಾರೆ.