Karnataka assembly poll 2023

ರಾಜ್ಯ ವಿಧಾನಸಭೆ ಚುನಾವಣೆ 2023; ಕನಕಪುರದಲ್ಲಿ ಡಿಕೆಶಿ ಭರ್ಜರಿ ಓಟ; 11,500 ಮತಗಳಿಂದ ಮುನ್ನಡೆ
ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆರಂಭಿಕ ಮತಎಣಿಕೆ ಪ್ರಕ್ರಿಯೆಯಲ್ಲಿ ಕನಕಪುರದಲ್ಲಿ ಡಿಕೆ.ಶಿವಕುಮಾರ್ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ 2023: ಸುಧಾಕರ್ ಸೇರಿ 7 ಸಚಿವರಿಗೆ ಹಿನ್ನಡೆ
ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆರಂಭಿಕ ಮತಎಣಿಕೆ ಪ್ರಕ್ರಿಯೆಯಲ್ಲಿ ಸುಧಾಕರ್ ಸೇರಿ 7 ಮಂದಿ ಸಚಿವರಿಗೆ ಆರಂಭಿಕ ಹಿನ್ನಡೆಯಾಗಿದೆ.

ವಿಧಾನಸಭಾ ಚುನಾವಣೆ 2023: ಹಕ್ಕು ಚಲಾಯಿಸಿದ ಘಟಾನುಘಟಿ ನಾಯಕರು!
ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ನಡೆಯುತ್ತಿದ್ದು, ಅಭ್ಯರ್ಥಿಗಳಿಂದ ಹಿಡಿದು ಕಾರ್ಯಕರ್ತರವರೆಗೂ ಎಲ್ಲರೂ ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಡಗರದಿಂದ ಪಾಲ್ಗೊಳ್ಳುತ್ತಿದ್ದಾರೆ.

2023 ವಿಧಾನಸಭೆ ಚುನಾವಣೆ: ಒಂದು ವರ್ಷ ಮೊದಲೇ ಅಭ್ಯರ್ಥಿಗಳ ಪಟ್ಟಿ ಸಿದ್ಧತೆಗೆ ಕಾಂಗ್ರೆಸ್ ಮುಂದು
2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆಯಾಗಿ ರಾಜ್ಯ ಕಾಂಗ್ರೆಸ್ ಚುನಾವಣೆಗೆ ಒಂದು ವರ್ಷ ಮೊದಲೇ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲು ಉತ್ಸುಕವಾಗಿದೆ.

ಮೋದಿ ಸಂಪುಟಕ್ಕೆ ಕರ್ನಾಟಕದ ನಾಲ್ವರು ಸಂಸದರ ಸೇರ್ಪಡೆ: 2023 ವಿಧಾನಸಭೆ ಚುನಾವಣೆಗೆ ಅಡಿಪಾಯ?
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಕರ್ನಾಟಕದ ನಾಲ್ವರು ಸಂಸದರು ಸೇರ್ಪಡೆಯಾಗಿದ್ದಾರೆ. ನಾಲ್ವರನ್ನು ಸಂಪುಟಕ್ಕೆ ಸೇರ್ಪಡೆ ಮಾಡುವಾಗ ಬಿಜೆಪಿ ವರಿಷ್ಠರು ಜಾತಿ ಮತ್ತು ಪ್ರದೇಶವಾರು ಪ್ರಾತಿನಿಧ್ಯದಿಂದ ಆಚೆ ಲೆಕ್ಕಾಚಾರ ಹಾಕಿದಂತಿದೆ.

