Karnataka assembly poll

ಕರ್ನಾಟಕ ಜನತೆ ಉತ್ತಮ ಸರ್ಕಾರವನ್ನು ಬಯಸಿದೆ, ಹೀಗಾಗಿ ಬಿಜೆಪಿಯನ್ನೇ ಆಯ್ಕೆ ಮಾಡಿದೆ; ಜವಡೇಕರ್
ಕರ್ನಾಟಕ ಜನತೆ ಬಿಜೆಪಿ ಸರ್ಕಾರವನ್ನು ಬಯಸಿದ್ದು, ಹೀಗಾಗಿಯೇ ಬಿಜೆಪಿ ಪಕ್ಷವನ್ನು ಆಯ್ಕೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಮಂಗಳವಾರ ಹೇಳಿದ್ದಾರೆ...

ಕಾಂಗ್ರೆಸ್ ಸ್ಥಾನ ಸ್ಪಷ್ಟಗೊಂಡ ಬಳಿಕ ಮೈತ್ರಿ ಕುರಿತು ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ
ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಕಾಂಗ್ರೆಸ್ ಸ್ಥಾನ ಸ್ಪಷ್ಟಗೊಂಡ ಬಳಿಕ ಮೈತ್ರಿ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮಂಗಳವಾರ ಹೇಳಿದ್ದಾರೆ...

ಮಧ್ಯರಾತ್ರಿ ಕಾಂಗ್ರೆಸ್'ಗೆ ಐಟಿ ಶಾಕ್: ಬಾದಾಮಿ ರೆಸಾರ್ಟ್ ಮೇಲೆ ದಾಳಿ
ವಿಧಾನಸಬಾ ಚುನಾವಣೆಗೂ ಮುನ್ನವೇ ಬಾದಾಮಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸೋಮವಾರ ತಡರಾತ್ರಿ ದೊಡ್ಡ ಶಾಕ್ ನೀಡಿದೆ...

ಪಿಪಿಪಿ ಎಂದರೆ ಪಕೋಡಾ, ಪ್ರೈಸ್ ಹೈಕ್, ಪ್ರಿಸನ್; ಪ್ರಧಾನಿ ಮೋದಿಗೆ ಸಿಎಂ ತಿರುಗೇಟು
ಕಾಂಗ್ರೆಸ್ ಬರೀ ಪಿಪಿಪಿ (ಪಂಜಾಬ್, ಪುದುಚೇರಿ, ಪರಿವಾರ) ಪಕ್ಷವಾಗಿ ಉಳಿಯಲಿದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ತಿರುಗೇಟು ನೀಡಿದ್ದಾರೆ...

ಕಾಂಗ್ರೆಸ್-ಜೆಡಿಎಸ್ ನಡುವೆ ರಹಸ್ಯ ಮೈತ್ರಿ, ಇದಕ್ಕೆ ಬಿಬಿಎಂಪಿ ಸಾಕ್ಷಿ: ಪ್ರಧಾನಿ ಮೋದಿ
ಕಲ್ಪತರು ನಾಡು ತುಮಕೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನತೆಯನ್ನುದ್ದೇಶಿಸಿ ಮಾತನಾಡುತ್ತಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಶನಿವಾರ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ...

ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಪ್ರಧಾನಿ ಮೋದಿ
ಮಹಿಳೆಯರ ವಿಕಾಸದಿಂದ, ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖದತ್ತ ದೇಶ ಸಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ...

ಸರ್ಕಾರದ ನಿರಾಸಕ್ತಿಯಿಂದಾಗಿ ಕರ್ನಾಟಕದ ರೈತರಿಗೆ 'ಫಸಲ್ ಭೀಮಾ ಯೋಜನೆ' ಲಾಭ ತಲುಪುತ್ತಿಲ್ಲ: ಪ್ರಧಾನಿ ಮೋದಿ
ಕರ್ನಾಟಕ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ನಿರಾಸಕ್ತಿಯಿಂದಾಗಿ, ಅಲ್ಲಿನ ರೈತರಿಗೆ ಕೇಂದ್ರದ ಫಸಲ್ ಭೀಮಾ ಯೋಜನೆಯಲ ಲಾಭಗಳು ತಲುಪುತ್ತಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ...

36 ವರ್ಷಗಳ ಬಳಿಕ ಗದಗ ಜಿಲ್ಲೆಗೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿ 'ಮೋದಿ'
36 ವರ್ಷಗಳ ಬಳಿಕ ಕರ್ನಾಟಕ ರಾಜ್ಯದ ಗದಗ ಜಿಲ್ಲೆಗೆ ಮೊದಲ ಬಾರಿಗೆ ಪ್ರಧಾನಮಂತ್ರಿಗಳು ಭೇಟಿ ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿಗಳನ್ನು ಸ್ವಾಗತಿಸಲು ಗದಗ ಜನತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ...

ರಾಜಕೀಯಕ್ಕೆ ರೆಡ್ಡಿ ಬ್ರದರ್ಸ್ ಮರುಪ್ರವೇಶದಿಂದ ಜನರು ಚಿಂತಿತರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ
ದೇಶದ ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದು, ಐಷಾರಾಮಿ ಜೀವನ ನಡೆಸುತ್ತಿರುವ ರೆಡ್ಡಿ ಬ್ರದರ್ಸ್ ರಾಜಕೀಯಕ್ಕೆ ಮರು ಪ್ರವೇಶ ಮಾಡುತ್ತಿರುವುದರಿಂದ ರಾಜ್ಯದ ಜನತೆ ಚಿಂತಿತರಾಗಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ...

