Karnataka Assembly Polls 2023

ಶಿವಣ್ಣನ ಬಗ್ಗೆ ಯಾರೂ ಹಗುರವಾಗಿ ಮಾತನಾಡಬಾರದು- ದುನಿಯಾ ವಿಜಯ್
ಹಿರಿಯ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಹಾಗೂ ವಿ. ಸೋಮಣ್ಣ ನಡುವಿನ ಸಮರದಿಂದಾಗಿ ಮೈಸೂರಿನ ವರುಣಾ ಕ್ಷೇತ್ರ ರಾಜ್ಯ ಮಾತ್ರವಲ್ಲದೇ ಇಡೀ ದೇಶಾದ್ಯಂತ ತೀವ್ರ ಕುತೂಲಹಕ್ಕೆ ಕಾರಣವಾಗಿದೆ.

ಬಜರಂಗ ದಳ ಬ್ಯಾನ್: ಕಾಂಗ್ರೆಸ್ ಪ್ರಣಾಳಿಕೆ ಕೇಂದ್ರೀಕರಿಸಿ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪ್ರಚಾರ
ಜಗದೀಶ ಶೆಟ್ಟರ್, ಲಕ್ಷ್ಮಣ ಸವದಿ ಅವರಂತಹ ನಾಯಕರ ನಿರ್ಗಮನದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಸ್ವಲ್ಪ ಮಟ್ಟಿನ ಒತ್ತಡಕ್ಕೆ ಸಿಲುಕಿರುವ ಬಿಜೆಪಿ, ಬಜರಂಗದಳ ನಿಷೇಧಿಸುವ ಕಾಂಗ್ರೆಸ್ ಪ್ರಣಾಳಿಕೆಯನ್ನೇ ಪ್ರಮುಖ ವಿಷಯನ್ನಾಗಿಸಿಕೊಂಡು ಪ್ರಚಾರ ನಡೆಸುತ್ತಿದೆ.

ಕರ್ನಾಟಕ ಚುನಾವಣೆ: ಪ್ರಧಾನಿ ಮೋದಿಯನ್ನು 'ರೋಮ್‌ನ ನೀರೋ'ಗೆ ಹೋಲಿಸಿದ ಮೊಯ್ಲಿ!
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ರೋಮ್ ನ ನೀರೋಗೆ ಹೋಲಿಸಿದ್ದಾರೆ. ರೋಮ್ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಬಾರಿಸಿದಂತೆ, ಮಣಿಪುರ ರಾಜ್ಯ ಹೊತ್ತಿ ಉರಿಯುತ್ತಿರುವಾಗ ಕರ್ನಾಟಕದಲ್ಲಿ ಮೋದಿ ಪ್ರಚಾರದಲ್ಲಿ ನಿರತರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ, ಕೆಎಸ್ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಜನರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಧರ್ಮದ ಆಧಾರದಲ್ಲಿ ದೇಶ ವಿಭಜನೆಗೆ ಕಾಂಗ್ರೆಸ್ ಯತ್ನ: ಕೇಂದ್ರ ಸಚಿವ ಕಿಶನ್ ರೆಡ್ಡಿ
ಧರ್ಮದ ಆಧಾರದಲ್ಲಿ ದೇಶ ವಿಭಜನೆಗೆ ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಗುರುವಾರ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸುವ ಆ ಪಕ್ಷದ ಚುನಾವಣೆ ಪ್ರಣಾಳಿಕೆ ಕುರಿತು ಪ್ರತಿಕ್ರಿಸಿದ ಕಿಶನ್ ರೆಡ್ಡಿ, ದೇಶದ ಜನರ ನಡುವೆ ಒಡಕು ಮೂಡಿಸಲು ಕಾಂಗ್ರೆಸ್ ಯತ್ನಿಸುತ್ತಿರುವುದು ತಪ್ಪು ಎಂದರು.

ಕರ್ನಾಟಕ ಚುನಾವಣೆ: ಬಿ.ವೈ.ವಿಜಯೇಂದ್ರಗೆ ಹೆಚ್ಚುವರಿ ಜವಾಬ್ದಾರಿ, ಪ್ರಚಾರಕ್ಕೆ ವಿಶೇಷ ಹೆಲಿಕಾಪ್ಟರ್!
ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ಹೆಚ್ಚುವರಿ ಜವಾಬ್ದಾರಿ ನೀಡಿದೆ.

ಕರ್ನಾಟಕ ಚುನಾವಣೆ: ಕ್ರಿಮಿನಲ್ ಪ್ರಕರಣಗಳು ಮಾನದಂಡವಲ್ಲ, ಗೆಲ್ಲುವ ಸಾಮರ್ಥ್ಯವೇ ಪ್ರಮುಖ ಅಂಶ!
ಕರ್ನಾಟಕ ವಿಧಾನಸಭಾ ಚುನಾವಣಾ ಕಣದಲ್ಲಿರುವ ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿಗಳಲ್ಲಿ ಹೆಚ್ಚಿನ ಮಂದಿ ಗೆಲ್ಲುವ ಸಾಮರ್ಥ್ಯ ಹೊಂದಿದ್ದಾರೆ. ಆದ್ದರಿಂದ ಅವರಿಗೆ ಪಕ್ಷಗಳು ಆದ್ಯತೆ ನೀಡಿವೆ ಎಂಬುದು ಇತ್ತೀಚಿನ ಅಧ್ಯಯನವೊಂದರ ವರದಿಯಲ್ಲಿ ಹೇಳಲಾಗಿದೆ.

ಪ್ರಧಾನಿ ಮೋದಿ 'ನಾಲಾಯಕ್' ಎಂದ ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗದ ನೋಟಿಸ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘ನಾಲಾಯಕ್’ ಎಂಬ ಹೇಳಿಕೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಬುಧವಾರ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ: ಪ್ರಧಾನಿ ಮೋದಿ, ಶಾ ವಿರುದ್ಧ ವಾಗ್ದಾಳಿ
ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಭರ್ಜರಿ ರೋಡ್ ನಡೆಸಿದರು. ಸಿ.ವಿ. ರಾಮನ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ ಪ್ರಿಯಾಂಕಾ ಗಾಂಧಿ ಅವರಿಗೆ ಜನರಿಂದ ಅದ್ದೂರಿ ಸ್ವಾಗತ ದೊರೆಯಿತು.

