Karnataka Assembly Polls 2023

ಕರ್ನಾಟಕ ಚುನಾವಣೆ: ಪ್ರಚಾರದ ಸಮಯದಲ್ಲಿ ಸಂಯಮ ಇರಲಿ, ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ
ರಾಜಕೀಯ

ಕರ್ನಾಟಕ ಚುನಾವಣೆ: ಪ್ರಚಾರದ ಸಮಯದಲ್ಲಿ ಸಂಯಮ ಇರಲಿ, ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಚಾರದ ಅಖಾಡ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಅದರಲ್ಲೂ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ, ಪ್ರತ್ಯಾರೋಪ, ವಾಗ್ಯುದ್ದಗಳು ಹೆಚ್ಚಾಗಿದ್ದು, ಪ್ರಚೋದನಾಕಾರಿ, ದ್ವೇಷಕಾರಿ ಹೇಳಿಕೆಗಳ ಆರ್ಭಟವೂ ಜೋರಾಗಿ ನಡೆಯುತ್ತಿದೆ. 

ದ್ವೇಷಕಾರಿ ಭಾಷಣ: ಶಾ, ನಡ್ಡಾ, ಯೋಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಕಾಂಗ್ರೆಸ್ ಒತ್ತಾಯ
ರಾಜಕೀಯ

ದ್ವೇಷಕಾರಿ ಭಾಷಣ: ಶಾ, ನಡ್ಡಾ, ಯೋಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಕಾಂಗ್ರೆಸ್ ಒತ್ತಾಯ

ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಅಖಾಡದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಆರೋಪ, ಪ್ರತ್ಯಾರೋಪ, ವಾಕ್ಸಮರ ಜೋರಾಗಿ ನಡೆಯುತ್ತಿದೆ. ಈ ಮಧ್ಯ ದ್ವೇಷಕಾರಿ, ಪ್ರಚೋದನಾಕಾರಿ, ವೈಯಕ್ತಿಕ ನಿಂದನಾತ್ಮಕ ಹೇಳಿಕೆಗಳ ಆರೋಪಗಳು ಕೇಳಿಬರುತ್ತಿದೆ. 

ಬಜರಂಗ ದಳದೊಂದಿಗೆ ಹನುಮಂತನ ಹೋಲಿಕೆ, ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ
ರಾಜಕೀಯ

ಬಜರಂಗ ದಳದೊಂದಿಗೆ ಹನುಮಂತನ ಹೋಲಿಕೆ, ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಬಜರಂಗ ದಳದೊಂದಿಗೆ ಹನುಮಂತನನ್ನು ಹೋಲಿಸುವ ಮೂಲಕ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.

ಖರ್ಗೆ ತವರಿನಲ್ಲಿ ಮೋದಿ ಭರ್ಜರಿ ರೋಡ್ ಶೋ, ಜನರಿಂದ ಅದ್ದೂರಿ ಸ್ವಾಗತ- ವಿಡಿಯೋ
ರಾಜಕೀಯ

ಖರ್ಗೆ ತವರಿನಲ್ಲಿ ಮೋದಿ ಭರ್ಜರಿ ರೋಡ್ ಶೋ, ಜನರಿಂದ ಅದ್ದೂರಿ ಸ್ವಾಗತ- ವಿಡಿಯೋ

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಪ್ರಧಾನಿ  ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮಿಂಚಿನ ಸಂಚಲನ ನೃಷ್ಟಿಸಿದರು. 

ಇಂದಿರಾ ಕ್ಯಾಂಟೀನ್ ಮುಚ್ಚಿ, ಆಟಲ್ ಆಹಾರ ಕೇಂದ್ರ ಪ್ರಾರಂಭಿಸುವುದಾಗಿ ಬಿಜೆಪಿ ಹೇಳಿರುವುದು ಹಾಸ್ಯಾಸ್ಪದ: ಸಿದ್ದರಾಮಯ್ಯ
ರಾಜಕೀಯ

ಇಂದಿರಾ ಕ್ಯಾಂಟೀನ್ ಮುಚ್ಚಿ, ಆಟಲ್ ಆಹಾರ ಕೇಂದ್ರ ಪ್ರಾರಂಭಿಸುವುದಾಗಿ ಬಿಜೆಪಿ ಹೇಳಿರುವುದು ಹಾಸ್ಯಾಸ್ಪದ: ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷ ತನ್ನ ಅಧಿಕಾರವಧಿಯಲ್ಲಿ  ರಾಜ್ಯದಾದ್ಯಂತ ಪ್ರಾರಂಭಿಸಿದ್ದ 600 ಇಂದಿರಾ ಕ್ಯಾಂಟೀನ್ ಗಳನ್ನು ರಾಜಕೀಯ ದ್ವೇಷಾಸೂಯೆಯಿಂದ ಮುಚ್ಚಿರುವ ಬಿಜೆಪಿ, ಈಗ ಅಟಲ್ ಆಹಾರ ಕೇಂದ್ರಗಳನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿರುವುದೇ  ಹಾಸ್ಯಾಸ್ಪದ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ: ಬೆಂಗಳೂರಿನಲ್ಲಿ ಜೆ ಪಿ ನಡ್ಡಾ ರೋಡ್ ಶೋ
ರಾಜಕೀಯ

ಕರ್ನಾಟಕ ವಿಧಾನಸಭಾ ಚುನಾವಣೆ: ಬೆಂಗಳೂರಿನಲ್ಲಿ ಜೆ ಪಿ ನಡ್ಡಾ ರೋಡ್ ಶೋ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಪ್ರಚಾರದ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೋಮವಾರ ಬೆಂಗಳೂರಿನಲ್ಲಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದರು.

ಮತದಾರರ ವೈಯಕ್ತಿಕ ಡೇಟಾ ಪಡೆದು ವಾಟ್ಸಾಪ್ ನಲ್ಲಿ ಮೆಸೇಜ್, ಡಾ. ಸಿ.ಎನ್.ಅಶ್ವತ್ಥ ನಾರಾಯಣ್ ವಿರುದ್ಧ ಆಕ್ರೋಶ!
ರಾಜ್ಯ

ಮತದಾರರ ವೈಯಕ್ತಿಕ ಡೇಟಾ ಪಡೆದು ವಾಟ್ಸಾಪ್ ನಲ್ಲಿ ಮೆಸೇಜ್, ಡಾ. ಸಿ.ಎನ್.ಅಶ್ವತ್ಥ ನಾರಾಯಣ್ ವಿರುದ್ಧ ಆಕ್ರೋಶ!

ಹಾಲಿ ಶಾಸಕ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಅಶ್ವತ್ಥ ನಾರಾಯಣ್ ಮತದಾರರಿಗೆ ವಾಟ್ಸಾಪ್ ನಲ್ಲಿ ಸಂದೇಶ ಕಳುಹಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಚನ್ನಪಟ್ಟಣದಲ್ಲಿ ಪ್ರಧಾನಿ ಮೋದಿಗೆ ರೌಡಿ ಶೀಟರ್ ನಿಂದ ಸನ್ಮಾನ: ಕಾಂಗ್ರೆಸ್ ಟೀಕಾ ಪ್ರಹಾರ
ರಾಜಕೀಯ

ಚನ್ನಪಟ್ಟಣದಲ್ಲಿ ಪ್ರಧಾನಿ ಮೋದಿಗೆ ರೌಡಿ ಶೀಟರ್ ನಿಂದ ಸನ್ಮಾನ: ಕಾಂಗ್ರೆಸ್ ಟೀಕಾ ಪ್ರಹಾರ

ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ರೌಡಿ ಶೀಟರ್, ಡಬಲ್ ಮರ್ಡರ್ ಆರೋಪಿ ಎನ್ನಲಾದ ಮುದ್ದು ಕೃಷ್ಣ ಆಲಿಯಾಸ್ ಮುದ್ದು ಪ್ರಧಾನಿ ಮೋದಿ ಅವರಿಗೆ ಸನ್ಮಾನ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.

ಮೋದಿಯವರೇ, ಜನರ ಮುಂದೆ ಗೋಳಾಡುವ ಬದಲು ರಾಹುಲ್ ನೋಡಿ ಕಲಿಯಿರಿ: ಪ್ರಿಯಾಂಕಾ ಗಾಂಧಿ
ರಾಜಕೀಯ

ಮೋದಿಯವರೇ, ಜನರ ಮುಂದೆ ಗೋಳಾಡುವ ಬದಲು ರಾಹುಲ್ ನೋಡಿ ಕಲಿಯಿರಿ: ಪ್ರಿಯಾಂಕಾ ಗಾಂಧಿ

ಕುಡಚಿಯಲ್ಲಿ ರೋಡ್ ಶೋ ಬಳಿಕ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.