ರಾಜಕೀಯಕರ್ನಾಟಕ ವಿಧಾನಸಭಾ ಚುನಾವಣೆ; ಏ.3ಕ್ಕೆ ರಾಹುಲ್ ಗಾಂಧಿ ಶಿವಮೊಗ್ಗಕ್ಕೆ
ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯಗಳು ಚುರುಕುಗೊಳ್ಳುತ್ತಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಏ.3ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ...