ರಾಜ್ಯಸಚಿವ ನಾಗೇಂದ್ರ ವಜಾಕ್ಕೆ ಪಟ್ಟು ಬಿಡದ ಬಿಜೆಪಿ; ಸದನದಲ್ಲಿ ಭಾರಿ ಗದ್ದಲ; ಸತತ 5ನೇ ದಿನವೂ ಕಲಾಪ ವ್ಯರ್ಥ! Video
ಸದನ ಆರಂಭವಾದ ತಕ್ಷಣ, ಬಿಜೆಪಿ ಮತ್ತು ಜೆಡಿಎಸ್ ಈ ವಿಷಯವನ್ನು ಪ್ರಸ್ತಾಪಿಸಿ, ನಾಗೇಂದ್ರ ಅವರನ್ನು ಸಂಪುಟದಿಂದ ತಕ್ಷಣವೇ ಕೈಬಿಡಬೇಕೆಂದು ಘೋಷಣೆಗಳನ್ನು ಕೂಗುವ ಮೂಲಕ ಒತ್ತಾಯಿಸಿದರು.