ರಾಜಕೀಯನೂತನ ಸಚಿವರನ್ನು ಸದನಕ್ಕೆ ಪರಿಚಯಿಸಿದ್ದೇ ನಾವು: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಲೇವಡಿ
ವಿಧಾನಸಭಾ ಕಲಾಪದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೂತನ ಸಚಿವರನ್ನು ಪರಿಚಯಿಸಲು ಮುಂದಾದಾಗ ವಿಪಕ್ಷ ನಾಯಕರು, ಅವರನ್ನು ಸದನಕ್ಕೆ ಪರಿಚಯಿಸಿದ್ದೇ ನಾವು. ಹೊಸದಾಗಿ ಪರಿಚಯಿಸುವ ಅಗತ್ಯವೇನಿದೆ ಎಂದು ಲೇವಡಿ ಮಾಡಿದ ಘಟನೆ ನಡೆಯಿತು.