Karnataka assembly Speaker

Watch | ವಿಧಾನಸಭಾ ಸ್ಪೀಕರ್ ಆಗಿ ರೋಣ ಶಾಸಕ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ
ವಿಡಿಯೋ

Watch | ವಿಧಾನಸಭಾ ಸ್ಪೀಕರ್ ಆಗಿ ರೋಣ ಶಾಸಕ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ವಿಧಾನಸಭಾ ಸ್ಪೀಕರ್ ಆಗಿ ಜಿ.ಎಸ್ ಪಾಟೀಲ್ ಆಯ್ಕೆ; ಅವಿರೋಧವಾಗಿ ಆಯ್ಕೆಯಾದ ರೋಣ ಶಾಸಕ; Video
ರಾಜ್ಯ

ವಿಧಾನಸಭಾ ಸ್ಪೀಕರ್ ಆಗಿ ಜಿ.ಎಸ್ ಪಾಟೀಲ್ ಆಯ್ಕೆ; ಅವಿರೋಧವಾಗಿ ಆಯ್ಕೆಯಾದ ರೋಣ ಶಾಸಕ; Video

ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಗದಗದ ರೋಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಗುರುಪಾದಗೌಡ ಸಂಗನಗೌಡ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ UT Khader ರಾಜೀನಾಮೆ
ರಾಜ್ಯ

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ UT Khader ರಾಜೀನಾಮೆ

ನೂತನ ಡಿ.ಕೆ. ಶಿವಕುಮಾರ್ ಸರ್ಕಾರದ ಭಾಗವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಹುದ್ದೆಗೆ ಯು.ಟಿ. ಖಾದರ್ ರಾಜೀನಾಮೆ ನೀಡಿದ್ದು, ಡೆಪ್ಯುಟಿ ಸ್ಪೀಕರ್‌ ರುದ್ರಪ್ಪ ಲಮಾಣಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಚಳಿಗಾಲದ ಅಧಿವೇಶನ ಒಂದು ವಾರ ವಿಸ್ತರಿಸಲು ಸ್ಪೀಕರ್‌ಗೆ ವಿಪಕ್ಷ ನಾಯಕ ಆರ್ ಅಶೋಕ್ ಪತ್ರ
ರಾಜ್ಯ

ಚಳಿಗಾಲದ ಅಧಿವೇಶನ ಒಂದು ವಾರ ವಿಸ್ತರಿಸಲು ಸ್ಪೀಕರ್‌ಗೆ ವಿಪಕ್ಷ ನಾಯಕ ಆರ್ ಅಶೋಕ್ ಪತ್ರ

ಹಾಲಿ ಶಾಸಕರಾದ ಎಚ್.ವೈ. ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಂತರ ಡಿಸೆಂಬರ್ 8 ಮತ್ತು 15 ರಂದು ಸದನವನ್ನು ಮುಂದೂಡಲಾಗಿದೆ.

ಸ್ಪೀಕರ್ ಕಚೇರಿ ಪೋಸ್ಟ್ ಮ್ಯಾನ್ ಕಚೇರಿಯಲ್ಲ: ರಮೇಶ್ ಜಾರಕಿಹೊಳಿಗೆ ರಮೇಶ್ ಕುಮಾರ್ ತರಾಟೆ
ರಾಜಕೀಯ

ಸ್ಪೀಕರ್ ಕಚೇರಿ ಪೋಸ್ಟ್ ಮ್ಯಾನ್ ಕಚೇರಿಯಲ್ಲ: ರಮೇಶ್ ಜಾರಕಿಹೊಳಿಗೆ ರಮೇಶ್ ಕುಮಾರ್ ತರಾಟೆ

ಸಂವಿಧಾನದಲ್ಲಿ ಪರಮೋಚ್ಛ ಸ್ಥಾನ ಹೊಂದಿರುವ ಸ್ಪೀಕರ್ ಕಚೇರಿಯನ್ನು ರಾಜಕೀಯ ಉದ್ದೇಶಕ್ಕಾಗಿ ಹಗುರವಾಗಿ ಪರಿಗಣಿಸಬಾರದು.

ಕಾಗೋಡು ವಿರುದ್ಧ ಕೆ.ಎಸ್.ಈಶ್ವರಪ್ಪ ಕಿಡಿ
ರಾಜಕೀಯ

ಕಾಗೋಡು ವಿರುದ್ಧ ಕೆ.ಎಸ್.ಈಶ್ವರಪ್ಪ ಕಿಡಿ

ಕಾಗೋಡು ತಿಮ್ಮಪ್ಪ ಸ್ವೀಕರ್ ಹುದ್ದೆ ದುರ್ಬಳಕೆ ಮಾಡಿಕೊಂಡು ವಿಧಾನ ಪರಿಷತ್ತಿಗೆ ಅಪಮಾನ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಈಶ್ವರಪ್ಪ ಆಪಾದಿಸಿದರು...