Karnataka Assembly

ತೀವ್ರ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಭೂ ಸುಧಾರಣಾ ತಿದ್ದುಪಡಿ ವಿಧೇಯಕ ಅಂಗೀಕಾರ
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂ ಕಂದಾಯ ಸುಧಾರಣಾ ತಿದ್ದುಪಡಿ ವಿಧೇಯಕವನ್ನು ಕಾಂಗ್ರೆಸ್ ವಿರೋಧದ ನಡುವೆಯೇ ಶನಿವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.

ಅವರಿಗೆ ಕೊರೋನಾ ಬಂದಿದೆ, ದೂರ ಉಳಿಯಲು ಹೇಳಿ: ಸದನದಲ್ಲಿ ಗೊಂದಲ ಸೃಷ್ಟಿಸಿದ ಪ್ರಿಯಾಂಕ್ ಖರ್ಗೆ ಕೊರೋನಾ ರಿಪೋರ್ಟ್!
ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕೊರೋನಾ ವೈದ್ಯಕೀಯ ವರದಿ ವಿಚಾರ ಶುಕ್ರವಾರ ವಿಧಾನಸಭೆಯಲ್ಲಿ ಚರ್ಚೆಗೆ ಗ್ರಾಸವಾಯಿತು.

ಬೆಂಗಳೂರಿನಲ್ಲಿ 250 ವಾರ್ಡ್ ಗಳ ರಚನೆ, ವಿಧಾನಸಭೆ ಅಧಿವೇಶನದಲ್ಲಿ ನಿರ್ಣಯ ಮಂಡನೆ
ಬೆಂಗಳೂರಿನಲ್ಲಿ ವಾರ್ಡ್ ಗಳ ಸಂಖ್ಯೆಯನ್ನು 250ಕ್ಕೆ ಹೆಚ್ಚಳ ಮಾಡುವ ಬಿಬಿಎಂಪಿ ನಿರ್ಣಯವನ್ನು ವಿಧಾನಸಭೆ ಅಧಿವೇಶನದ ಮುಂದಿಡಲಾಗುತ್ತದೆ.

ವಿಧಾನಸಭೆ ಡೆಪ್ಯುಟಿ ಸ್ಫೀಕರ್ ಸ್ಥಾನಕ್ಕೆ ಶಾಸಕ ಆನಂದ ಮಾಮನಿ ಅವಿರೋಧ ಆಯ್ಕೆ
ಇಂದು ವಿಧಾನಸಭೆ ಅಧಿವೇಶನ ಮುಕ್ತಾಯಗೊಳ್ಲಲಿದ್ದು ಇದಕ್ಕೆ ಮುನ್ನ ವಿಧಾನಸಭೆ ಉಪಾದ್ಯಕ್ಷ ಸ್ಥಾನದ ಆಯ್ಕೆ ನಡೆಯುತ್ತಿದೆ, ವಿಧಾನಸಭೆ ಉಪಾಧ್ಯಕ್ಷರಾಗಿದ್ದ ಕೃಷ್ಣಾ ರೆಡ್ಡಿ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಶಾನಕ ಆನಂದ ಮಾಮನಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಿಸಿದ್ದಾರೆ.

ಸದನದಲ್ಲಿ ಕೀಳುಮಟ್ಟದ ಪದ ಬಳಕೆ: ರಮೇಶ್ ಕುಮಾರ್ ಅಮಾನತಿಗೆ ಒತ್ತಾಯಿಸಿ ಬಿಜೆಪಿ ಸದಸ್ಯರಿಂದ ಗದ್ದಲ; ಕಲಾಪ ಮುಂದೂಡಿಕೆ
ಆಡಳಿತ ಪಕ್ಷದವರು ಕೂಡ ಅಸಂವಿಧಾನಿಕ ಪದ ಬಳಸಿದ ರಮೇಶ್ ಕುಮಾರ್ ಅವರನ್ನು ಸದನದಿಂದ ಅಮಾನತು ಮಾಡಿ ಎಂದು ಒತ್ತಾಯಿಸಿ ಘೋಷಣೆ ಕೂಗಿದರು.

ಪರಿಷತ್‍ನಲ್ಲಿ ಇನ್ನೂ ಮದುವೆಯಾಗದೆ ಇರುವ ಹುಡುಗ-ಹುಡುಗಿಯರ ಬಗ್ಗೆ ಬಿಸಿ ಬಿಸಿ ಚರ್ಚೆ.!
ವಿಧಾನ ಪರಿಷತ್ ಕಲಾಪದಲ್ಲಿ ರಾಜ್ಯ ಸರ್ಕಾರದ ಉಚಿತ ಸಾಮೂಹಿಕ ವಿವಾಹಕ್ಕೆ ಬಳಕೆಯಾಗುವ ಹಣದ ಬಗೆಗಿನ ಚರ್ಚೆ ಮದುವೆಯಾಗದ ಹುಡುಗ- ಹುಡುಗಿಯರ ಬಗ್ಗೆ ತಿರುಗಿ ಬಿಸಿ ಬಿಸಿ ಚರ್ಚೆ ನಡೆದ ಪ್ರಸಂಗ ನಡೆಯಿತು.

ಸಂವಿಧಾನ ರಚನೆಯ ಸಕಲ ಗೌರವವೂ ಡಾ. ಅಂಬೇಡ್ಕರ್ ಅವರೊಬ್ಬರಿಗೇ ಸಲ್ಲಬೇಕು: ವಿವಾದಕ್ಕೆ ತೆರೆ ಎಳೆದ ಯಡಿಯೂರಪ್ಪ
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಒಬ್ಬರೇ ಸಂವಿಧಾನ ಕರಡು ಸಿದ್ಧಪಡಿಸಿದ್ದರು. ದಮನಿತರು, ತುಳಿತಕ್ಕೆ ಒಳಗಾದವರಿಗೆ ನೆರವಾಗಬೇಕು, ಅವರನ್ನು ಮೇಲೆತ್ತಬೇಕು ಎಂಬುದು ಅಂಬೇಡ್ಕರ್ ಅವರ ಉದ್ದೇಶವಾಗಿತ್ತು.

ಮೇಲ್ಮನೆಯಲ್ಲಿ ದೊರೆಸ್ವಾಮಿ v/s ಸಾವರ್ಕರ್ ಗದ್ದಲ: ಚರ್ಚೆ ನೀತಿ ನಿರೂಪಣಾ ಸಮಿತಿಗೆ ಶಿಫಾರಸು
ನಿಜವಾಗಿಯೂ ಯಾರು ಸ್ವಾತಂತ್ರ್ಯ ಹೋರಾಟಗಾರರೆಂಬ ಆಡಳಿತಾರೂಢ ಮತ್ತು ವಿಪಕ್ಷ ಸದಸ್ಯರ ನಡುವೆ ಬಿರುಸಿನ ಚರ್ಚೆಗೆ ಗ್ರಾಸವಾದ ಘಟನೆ ಮೇಲ್ಮನೆಯಲ್ಲಿಂದು ನಡೆಯಿತು.

ಯತ್ನಾಳ್ ಗೆ ಮುಂದೆ ಬರುವಾಸೆ; ವಿಧಾನಸಭೆಯಲ್ಲಿ ಕಿಚಾಯಿಸಿದ ಸಿದ್ದರಾಮಯ್ಯ
ವಿಧಾನಸಭೆಯಲ್ಲಿ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಪರೇಷನ್ ಕಮಲದಿಂದ ಹಲವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿಯ ಶಾಸಕರ ಕಾಲೆಳೆದರು.

