Karnataka Assembly

Watch | ಸ್ಪೀಕರ್ ಹುದ್ದೆಗೆ ಅಗೌರವ: 18 ಬಿಜೆಪಿ ಶಾಸಕರು 6 ತಿಂಗಳು ಅಮಾನತು; ಯುಟಿ ಖಾದರ್ ಆದೇಶ

ಸಿಎಂ, ಸಚಿವರು, ಶಾಸಕರ ವೇತನ ಶೇ.100ರಷ್ಟು ಹೆಚ್ಚಳ: ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ
ಯಾವುದೇ ಚರ್ಚೆ ಇಲ್ಲದೆ ‘ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ಮಸೂದೆ 2025’ ಮತ್ತು ‘ಕರ್ನಾಟಕ ವಿಧಾನಮಂಡಲದವರ ಸಂಬಳಗಳು, ಪಿಂಚಣಿಗಳು ಮತ್ತು ಭತ್ಯೆಗಳ (ತಿದ್ದುಪಡಿ) ಮಸೂದೆ 2025 ಅಂಗೀಕಾರಗೊಂಡವು.

ವಿಧಾನಸಭೆ ಗದ್ದಲ, ಸ್ಪೀಕರ್‌ಗೆ 'ಅಗೌರವ': 6 ತಿಂಗಳ ಕಾಲ 18 BJP ಶಾಸಕರು ಅಮಾನತು; ಯುಟಿ ಖಾದರ್ ಆದೇಶ
ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿದ್ದಾರೆ.

ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಬಿಜೆಪಿ ಸಭಾತ್ಯಾಗ
ಇಂದು ವಿಧಾಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ನಿರ್ಣಯವನ್ನು ಮಂಡಿಸಿದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿ, ಸಭಾತ್ಯಾಗ ಮಾಡಿತು.

KPSC ನೇಮಕಾತಿ ಅಕ್ರಮ ನಿಯಂತ್ರಿಸುವ ತಿದ್ದುಪಡಿ ಮಸೂದೆಗೆ ವಿಧಾನಸಭೆ ಅಂಗೀಕಾರ
1959 ರ ಕಾಯಿದೆಯಲ್ಲಿ ಮತ್ತಷ್ಟು ತಿದ್ದುಪಡಿ ಮಾಡಲಾಗಿದ್ದು, ಇದು ಆಯೋಗದ ಸಭೆಗಳಿಗೆ ಅಧ್ಯಕ್ಷರು ಸೇರಿದಂತೆ ಸೇವೆ ಸಲ್ಲಿಸುತ್ತಿರುವ ಸದಸ್ಯರಿಗೆ ಶೇಕಡಾ 50 ರಷ್ಟು ಕೋರಂ ಅನ್ನು ಕಡ್ಡಾಯಗೊಳಿಸುತ್ತದೆ.

ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರ ನೇಮಕ: ಎರಡನೇ ದಿನವೂ ವಿಧಾನಸಭೆಯಲ್ಲಿ ವಿಪಕ್ಷಗಳ ಗದ್ದಲ
ಸರ್ಕಾರ ಮತ್ತು ವಿರೋಧ ಪಕ್ಷಗಳು ಸಮಸ್ಯೆಯನ್ನು ಪರಿಹರಿಸಿ ಕಲಾಪ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಸ್ಪೀಕರ್ ಯುಟಿ ಖಾದರ್ ಒತ್ತಾಯಿಸಿದರು. ನಾನು ಇದನ್ನು ಸರ್ಕಾರ ಮತ್ತು ವಿರೋಧ ಪಕ್ಷಗಳೆರಡಕ್ಕೂ ಹೇಳುತ್ತಿದ್ದೇನೆ ಎಂದರು.

ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರ ನೇಮಕ: ವಿಧಾನಸಭೆಯಲ್ಲಿ ವಿಪಕ್ಷಗಳ ಗದ್ದಲ, ಕೋಲಾಹಲ!
ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಮೇಲ್ವಿಚಾರಣೆಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರನ್ನಾಗಿ ನೇಮಿಸುವ ಮೂಲಕ ಸರ್ಕಾರ ಶಾಸಕರ ಅಧಿಕಾರವನ್ನು ಮೊಟಕುಗೊಳಿಸಿದೆ ಎಂದು ಆರೋಪಿಸಿದ ಪ್ರತಿಪಕ್ಷಗಳು..

BBMP ವಿಭಜಿಸುವ 'ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ': ಬಿಜೆಪಿ ಪ್ರತಿಭಟನೆ ನಡುವೆ ವಿಧಾನಸಭೆಯಲ್ಲಿ ಅಂಗೀಕಾರ
ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಹಾಗೂ ಮೇಯರ್, ಉಪ ಮೇಯರ್‌ಗೆ 30 ತಿಂಗಳ ಅವಧಿಯನ್ನು ಈ ಮಸೂದೆ ಒದಗಿಸುತ್ತದೆ

ವಿಧಾನಸಭೆಯಲ್ಲಿ ನಟ್ಟು ಬೋಲ್ಟ್ ಸದ್ದು; ನಮ್ಮನ್ನು ಟಿವಿಯಲ್ಲಿ ತೋರಿಸುತ್ತಿಲ್ಲ ಎಂದು ಬಿಜೆಪಿ ಗಲಾಟೆ!
ವಿರೋಧ ಪಕ್ಷದ ಶಾಸಕರು ಮಾತನಾಡುವಾಗಲೆಲ್ಲಾ ಕ್ಯಾಮೆರಾಗಳು ಸ್ಪೀಕರ್ ಮೇಲೆ ಕೇಂದ್ರೀಕರಿಸುತ್ತಿವೆ. ಆದರೆ ಆಡಳಿತ ಪಕ್ಷದ ಶಾಸಕರು ಅಥವಾ ಸಚಿವರು ಮಾತನಾಡುವಾಗ ಹೀಗೆ ಆಗುವುದಿಲ್ಲ ಎಂದು ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಆಕ್ಷೇಪ ವ್ಯಕ್ತಪಡಿಸಿದರು.

