Karnataka Assembly

ಕಲಾಪಕ್ಕೆ ಗೈರು: ಬೆಳಗಾವಿ ಚಳಿಗಾಲ ಅಧಿವೇಶನ ನೀರಸ, ವ್ಯರ್ಥ ಕಾಲಹರಣ
ರಾಜಕೀಯ

ಕಲಾಪಕ್ಕೆ ಗೈರು: ಬೆಳಗಾವಿ ಚಳಿಗಾಲ ಅಧಿವೇಶನ ನೀರಸ, ವ್ಯರ್ಥ ಕಾಲಹರಣ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 19 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದ್ದರೂ, ಮೂರು ದಿನಗಳಿಂದ ವಿಧಾನಸಭೆಯಲ್ಲಿ ಕಲಾಪಗಳು ಯೋಜನೆಯ ಪ್ರಕಾರ ನಡೆಯುತ್ತಿಲ್ಲ.

ಬೆಳಗಾವಿ: ವಿಧಾನಸಭೆಯಲ್ಲಿ ಎಸ್​​ಸಿ, ಎಸ್​​ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ
ರಾಜ್ಯ

ಬೆಳಗಾವಿ: ವಿಧಾನಸಭೆಯಲ್ಲಿ ಎಸ್​​ಸಿ, ಎಸ್​​ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ

ಪರಿಶಿಷ್ಟ ಜಾತಿ(ಎಸ್​​ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್​​ಟಿ)ಗಳ ಮೀಸಲಾತಿ ಹೆಚ್ಚಳ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಬಳಸದ ಹಳೆಯ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಿ; ಬೆಂಗಳೂರು ಶಾಸಕರ ನಡುವೆ ಆಸಕ್ತಿಕರ ಚರ್ಚೆ
ರಾಜ್ಯ

ಬಳಸದ ಹಳೆಯ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಿ; ಬೆಂಗಳೂರು ಶಾಸಕರ ನಡುವೆ ಆಸಕ್ತಿಕರ ಚರ್ಚೆ

ರಾಜ್ಯದ ವಿವಿಧ ಕಚೇರಿಗಳ ಮುಂದೆ ನಿಲ್ಲಿಸಿರುವ ಹಳೆಯ ಸರ್ಕಾರಿ ವಾಹನಗಳನ್ನು ವಿಲೇವಾರಿ ಮಾಡುವ ಬಗ್ಗೆ ಬೆಳಗಾವಿ ಸುವರ್ಣಸೌಧದಲ್ಲಿ ಬೆಂಗಳೂರು ಶಾಸಕರ ನಡುವೆ ಆಸಕ್ತಿದಾಯದ ಚರ್ಚೆ ನಡೆಯಿತು.

ಸದನದಿಂದ ಹೊರ ನಡೆದ ಮಾಧುಸ್ವಾಮಿ, ಸ್ಪೀಕರ್ ತೀವ್ರ ಅಸಮಾಧಾನ
ರಾಜಕೀಯ

ಸದನದಿಂದ ಹೊರ ನಡೆದ ಮಾಧುಸ್ವಾಮಿ, ಸ್ಪೀಕರ್ ತೀವ್ರ ಅಸಮಾಧಾನ

ಸದನದಲ್ಲಿ ಸಚಿವರ ನಡೆ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು, ವಿಶೇಷವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧು ಸ್ವಾಮಿ  ಸದನವನ್ನು ನೀವೆ ನಡೆಸುವಂತೆ ಹೇಳಿ ವಿಧಾನಸಭೆಯಿಂದ ನಿರ್ಗಮಿಸಿದರು.

ವಿಧಾನಸಭೆ ಅಧಿವೇಶನ ಆರಂಭ; ಅಗಲಿದ ರಾಜಕೀಯ ನಾಯಕರಿಗೆ ಸಂತಾಪ ಸೂಚನೆ..!
ರಾಜ್ಯ

ವಿಧಾನಸಭೆ ಅಧಿವೇಶನ ಆರಂಭ; ಅಗಲಿದ ರಾಜಕೀಯ ನಾಯಕರಿಗೆ ಸಂತಾಪ ಸೂಚನೆ..!

ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10 ದಿನಗಳ ಕಾಲ ಚಳಿಗಾಲ ಅಧಿವೇಶನ ನಡೆಯಲಿದೆ. ಈಗಾಗಲೇ ಕಲಾಪ ಆರಂಭವಾಗಿದ್ದು, ಇಹಲೋಕ ತ್ಯಜಿಸಿದ ರಾಜಕೀಯ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

ಮತಾಂತರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಮತ್ತೆ ಅಂಗೀಕಾರ, ಮೇ 17 ರಿಂದಲೇ ಜಾರಿ
ರಾಜ್ಯ

ಮತಾಂತರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಮತ್ತೆ ಅಂಗೀಕಾರ, ಮೇ 17 ರಿಂದಲೇ ಜಾರಿ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ಅಥವಾ ಮತಾಂತರ ನಿಷೇಧ ವಿಧೇಯಕವನ್ನು ಸಣ್ಣ ತಿದ್ದುಪಡಿಯೊಂದಿಗೆ ಬುಧವಾರ ವಿಧಾನಸಭೆಯಲ್ಲಿ ಮತ್ತೆ ಅಂಗೀಕರಿಸಲಾಗಿದೆ.

ಮತಾಂತರ ನಿಷೇಧ ಮಸೂದೆ ಅಂಗೀಕರಿಸಿದ 9ನೇ ರಾಜ್ಯ ಕರ್ನಾಟಕ
ರಾಜ್ಯ

ಮತಾಂತರ ನಿಷೇಧ ಮಸೂದೆ ಅಂಗೀಕರಿಸಿದ 9ನೇ ರಾಜ್ಯ ಕರ್ನಾಟಕ

ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆಯೇ ಕರ್ನಾಟಕ ವಿಧಾನಸಭೆ ಮತಾಂತರ ನಿಷೇಧ ಮಸೂದೆ ಅಂಗೀಕರಿಸಿದ್ದು, ಆ ಮೂಲಕ ಈ ಮಸೂದೆಯನ್ನು ಅಂಗೀಕರಿಸಿದ ದೇಶದ 9ನೇ ರಾಜ್ಯವಾಗಿದೆ.

ವಿರೋಧದ ನಡುವೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಸಿಕ್ತು ಅಂಗೀಕಾರ! ಕನ್ನಡಪ್ರಭ.ಕಾಮ್ ಸುದ್ದಿಗಳು
ಸುದ್ದಿ

ವಿರೋಧದ ನಡುವೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಸಿಕ್ತು ಅಂಗೀಕಾರ! ಕನ್ನಡಪ್ರಭ.ಕಾಮ್ ಸುದ್ದಿಗಳು

ತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರ ದೊರೆತಿದೆ.

ಕಾಂಗ್ರೆಸ್ ವರ್ತನೆಗೆ ಯಡಿಯೂರಪ್ಪ ಗರಂ; ನಾವು ಮುಸ್ಲಿಂ, ಕ್ರಿಶ್ಚಿಯನ್ ವಿರೋಧಿಗಳಲ್ಲ ಎಂದ ಮಾಜಿ ಸಿಎಂ
ರಾಜಕೀಯ

ಕಾಂಗ್ರೆಸ್ ವರ್ತನೆಗೆ ಯಡಿಯೂರಪ್ಪ ಗರಂ; ನಾವು ಮುಸ್ಲಿಂ, ಕ್ರಿಶ್ಚಿಯನ್ ವಿರೋಧಿಗಳಲ್ಲ ಎಂದ ಮಾಜಿ ಸಿಎಂ

ಮತಾಂತರ ನಿಷೇಧ ಮಸೂದೆ ಕುರಿತ ಚರ್ಚೆ ವೇಳೆ ವಿಪಕ್ಷ ಕಾಂಗ್ರೆಸ್ ವಿರುದ್ಧ ತೀವ್ರ ಕಿಡಿಕಾರಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ನಾವು ಮುಸ್ಲಿಂ, ಕ್ರಿಶ್ಚಿಯನ್ ವಿರೋಧಿಗಳಲ್ಲ ಎಂದು  ಹೇಳಿದರು.