ರಾಜಕೀಯಗೊಂಬೆಗಳ ನಾಡು ಚನ್ನಪಟ್ಟಣದಲ್ಲಿ 'ಕಿಂಗ್ ಮೇಕರ್' ಆಗಲಿದ್ದಾರೆಯೇ ಕುಮಾರಸ್ವಾಮಿ? 'ಯೋಗ'ವಿದೆಯೇ ಯೋಗೇಶ್ವರ್ ಗೆ?
ಆಟಿಕೆಗಳ ನಾಡು ಚನ್ನಪಟ್ಟಣ ಈ ಬಾರಿ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಸಿಪಿ ಯೋಗೇಶ್ವರ್ ನಡುವೆ ತೀವ್ರ ರಾಜಕೀಯ ಕದನಕ್ಕೆ ಸಾಕ್ಷಿಯಾಗಲಿದೆ. ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸುವ ಗುರಿ ಹೊಂದಿದ್ದು, ಹಾಲಿ ಎ