karnataka bandh

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ; ಬಹುತೇಕ ಕಡೆ ಸಹಜ ಜನಜೀವನ!
ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿದ ನಿರ್ದೇಶನಗಳನ್ನು ವಿರೋಧಿಸಿ, ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಸಂಘಟನೆಗಳ ಒಕ್ಕೂಟವು ಈ ಬಂದ್ಗೆ ಕರೆ ನೀಡಿತ್ತು.

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆಗಳು: ಸಿಎಂ ಡಿ.ಕೆ ಶಿವಕುಮಾರ್; Video
ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆ" ಎಂದು ತಿಳಿಸಿದರು.

Karnataka Bandh: ಮಂಡ್ಯ, ಮೈಸೂರು ಭಾಗಗಳಲ್ಲಿ ಉತ್ತಮ ಸ್ಪಂದನೆ; ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ; Video
ಕನ್ನಡಿಗರ ಹಿತರಕ್ಷಣೆಯ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಂದ್ಗೆ ಕರೆ ನೀಡಲಾಗಿದ್ದರೂ, ಸಾರ್ವಜನಿಕರು ಹಾಗೂ ಪ್ರಮುಖ ಸಂಘಟನೆಗಳು ಸಂಪೂರ್ಣ ಬೆಂಬಲ ನೀಡದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಜನಜೀವನ ಎಂದಿನಂತೆ ಸಹಜವಾಗಿದೆ.

ಕಾವೇರಿ ಕಿಚ್ಚು: ನಾಳೆ ಕರ್ನಾಟಕ ಬಂದ್! ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ವಿವರ
ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ನೀರು ಬಿಡುವಂತೆ ನೀಡಿದ ಆದೇಶದ ವಿರುದ್ಧ ಕನ್ನಡಪರ ಸಂಘಟನೆಗಳು ಗುರುವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ.

Watch | ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲ- ಕರವೇ; ಮಾಡಿಯೇ ಸಿದ್ಧ- ವಾಟಾಳ್ ನಾಗರಾಜ್

ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲ; ವಾಟಾಳ್ ನಾಗರಾಜ್ ತಮ್ಮ ನಿರ್ಧಾರದಿಂದ ಹಿಂದೆ ಸರಿಯಲಿ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ; Video
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಲಾಗಿರುವ ಬಂದ್ ಮುಂದುವರಿಸುವ ವಿಚಾರದಲ್ಲಿ ವಿವಿಧ ಸಂಘಟನೆಗಳ ನಡುವೆ ಭಿನ್ನಾಭಿಪ್ರಾಯಗಳು ಮೂಡಿವೆ ಎಂಬ ವರದಿಗಳ ನಡುವೆಯೇ ಅವರು ಈ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ಬಂದ್ಗೆ ಖಾಸಗಿ ಶಾಲೆಗಳ ಸಂಘ ಬೆಂಬಲ ನೀಡುತ್ತಾ? ಆಗಸ್ಟ್ 13ರರದು ಶಾಲೆಗಳು ಇರುತ್ತಾ?
ಬಂದ್ಗೆ ಸಾಂಕೇತಿಕ ಬೆಂಬಲ ಸೂಚಿಸುವ ಸಲುವಾಗಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಕಪ್ಪು ರಿಬ್ಬನ್ ಅಥವಾ ಕಪ್ಪು ಪಟ್ಟಿಯನ್ನು ಧರಿಸಲಿದ್ದಾರೆ ಎಂದು ಸಂಘಟನೆ ತಿಳಿಸಿದೆ.

Watch | ಸಿಎಂ ವಿಜಯ್ ಭೇಟಿ ಮುಂದಕ್ಕೆ; ಹೆಚ್ಚಿನ ನೀರು ಬಿಟ್ಟಿಲ್ಲ; ಬಂದ್ ಕೈಬಿಡಿ!

ಕಾವೇರಿ ಹೋರಾಟ: 'ಕೈ ಮುಗಿದು ಕೇಳುತ್ತೇನೆ.. ಬಂದ್ ಬೇಡ, ರಾಜ್ಯದ ಹಿತ ಕಾಪಾಡಲು ಎಲ್ಲಾ ಕಾನೂನು ಹೋರಾಟ ನಡೆಸಿದ್ದೇವೆ'; CM ಮನವಿ; Video
ಕೈ ಮುಗಿದು ಮನವಿ ಮಾಡುತ್ತೇನೆ. ಬಂದ್ ಅಥವಾ ಇಂತಹ ಕ್ರಮಗಳಿಂದ ಯಾವುದೇ ಪರಿಹಾರ ಸಿಗುವುದಿಲ್ಲ. ನಾವು ಈಗಾಗಲೇ ನಿಮ್ಮ ಜೊತೆಯೇ ನಿಂತಿದ್ದೇವೆ. ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಹಕ್ಕು. ಆದರೆ ಬಂದ್ ಹಾಗೂ ಉಗ್ರ ಪ್ರತಿಭಟನೆಗಳು ಅಗತ್ಯವಿಲ್ಲ...

