karnataka bandh

ಕರ್ನಾಟಕ ಬಂದ್: ರಸ್ತೆಗೆ ಇಳಿಯಲ್ಲ ಟ್ಯಾಕಿ, ಆಟೋ, ಖಾಸಗಿ ಬಸ್, ಏನಿರುತ್ತೆ? ಏನಿರಲ್ಲ?
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಫೆಬ್ರವರಿ 13ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು 600ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಘೋಷಿಸಿವೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರುನಾಡು ಸ್ಥಬ್ದವಾಗಲಿದೆ.

ಬಂದ್ ಮಾಡಿ ಜನಸಾಮಾನ್ಯರಿಗೆ ತೊಂದರೆ ಕೊಡಬೇಡಿ, ಮಾತುಕತೆಗೆ ಬನ್ನಿ: ಮುಖ್ಯಮಂತ್ರಿ ಯಡಿಯೂರಪ್ಪ ಮನವಿ
ಸರೋಜಿನಿ ಮಹಿಷಿ ವರದಿಯ ಬಗ್ಗೆ ತಮ್ಮ ಮನೆಗೆ ಬಂದು ಚರ್ಚಿಸಲಿ. ತಾವು ಅವರೊಂದಿಗೆ ಮಾತುಕತೆ ನಡೆಸಲು ಸಿದ್ಧನಿದ್ದೇನೆ. ಆದರೆ ಬಂದ್ ಮಾಡಿ, ಜನ ಸಾಮಾನ್ಯರಿಗೆ ತೊಂದರೆ ಕೊಡುವುದು ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಒತ್ತಾಯಪೂರ್ವಕವಾಗಿ ಬಂದ್ ಮಾಡಿಸುವಂತಿಲ್ಲ: ಭಾಸ್ಕರ್ ರಾವ್
ರಾಜ್ಯದ ಖಾಸಗಿ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಒದಗಿಸುವ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ನಾಳೆ ಕೆಲವು ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ.

ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರ ಬದ್ಧ; ಕರ್ನಾಟಕ ಬಂದ್ ಹಿಂಪಡೆಯಿರಿ- ಸಿ.ಟಿ.ರವಿ ಮನವಿ
ಕರ್ನಾಟಕ ಬಂದ್ ಕರೆ ಕೊಟ್ಟಿರುವ ಕನ್ನಡ ಪರ ಸಂಘಟನೆ ಅಹವಾಲನ್ನು ಸರ್ಕಾರ ಆಲಿಸಿದೆ. ಕನ್ನಡ ಭಾಷಾ ಮಾಧ್ಯಮ, ಕನ್ನಡ ಉಳಿಸುವ ಬೆಳೆಸುವ ಕೆಲಸಕ್ಕೆ ಸರ್ಕಾರ ಬದ್ದವಾಗಿದೆ. ಆದರೆ ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರ ಬದ್ಧವಾಗಿದೆ. ಬಂದ್ ಗೆ ಕರೆ ನೀಡಿರುವ ಸಂಘಟನೆಗಳ ಜತೆ ಈಗಾಗಲೆ ಮುಖ್ಯಮಂತ್ರಿ, ತಾವು ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಚನಾರಾಯಣ ಮಾತುಕತೆ

ಫೆ.13ರಂದು ಕರ್ನಾಟಕ ಬಂದ್ ಗೆ ಬೆಂಬಲ ನೀಡದ ಚಿತ್ರರಂಗದ ಧೋರಣೆ ಖಂಡನೀಯ!
ಡಾ.ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಲು ಅಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಕನ್ನಡ ಚಿತ್ರೋದ್ಯಮ ಬೆಂಬಲ ನೀಡದೇ ಇರುವುದನ್ನು ಕನ್ನಡಪರ ಒಕ್ಕೂಟಗಳು ಖಂಡಿಸಿವೆ.

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹ- ಕನ್ನಡ ಸಂಘಟನೆಗಳಿಂದ ಫೆ.13ಕ್ಕೆ ಕರ್ನಾಟಕ ಬಂದ್
ರಾಜ್ಯದಲ್ಲಿ ಕೂಡಲೇ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ, ಅನೇಕ ಕನ್ನಡ ಪರ ಸಂಘಟನೆಗಳು ಫೆ.13ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಕರ್ನಾಟಕ ಬಂದ್ ಗೆ ಬದಲಾಗಿ ಕರಾಳ ಕರ್ನಾಟಕ ಆಚರಣೆ
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಸೈನಿಕರ ಮೇಲೆ ಉಗ್ರರು ನಡೆಸಿದ ದಾಳಿ ಖಂಡಿಸಿ ...

ಪುಲ್ವಾಮಾ ಉಗ್ರ ದಾಳಿ ಖಂಡಿಸಿ ಫೆ.19ಕ್ಕೆ ಕರ್ನಾಟಕ ಬಂದ್: ವಾಟಾಳ್ ನಾಗರಾಜ್
ಪುಲ್ವಾಮಾದಲ್ಲಿ ಸೈನಿಕರ ಮೇಲಿನ ಉಗ್ರರ ದಾಳಿ ಖಂಡಿಸಿ ಹಾಗೂ ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಫೆ.19 ರಂದು ಕನ್ನಡ ಒಕ್ಕೂಟ ಕರ್ನಾಟಕ ಬಂದ್ ಗೆ ಕರೆ ನೀಡಿದೆ.

ಮೋಟಾರು ವಾಹನ ಮಸೂದೆ ವಿರುದ್ಧ ಸಾರಿಗೆ ಮುಷ್ಕರ: ನಗರದಲ್ಲಿ ಕೆಎಸ್'ಆರ್'ಟಿಸಿ, ಬಿಎಂಟಿಸಿ ಯಥಾಸ್ಥಿತಿ
ಕೇಂದ್ರದ ಮೋಟಾರು ವಾಹನ ತಿದ್ದುಪಡಿ ಮಸೂದೆ-2017 ವಿರೋಧಿಸಿ ಮಂಗಳವಾರ ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ದೇಶವ್ಯಾಪ್ತಿ ಮುಷ್ಕರ ಕರೆ ನೀಡಿದ್ದು, ಬೆಂಗಳೂರಿನಲ್ಲಿ ಸಾರಿಗೆಗೆ ಮುಷ್ಕರದ ಬಿಸಿ ತಟ್ಟಿಲ್ಲ...

