karnataka bandh

'ಸ್ವಯಂಪ್ರೇರಿತ ಬಂದ್' ಉಲ್ಟಾ ಹೊಡೆದ ಬಿಜೆಪಿ, ರಾಜ್ಯ ಬಂದ್ ವಿಫಲ?
ರೈತರ ಸಾಲಮನ್ನಾ ಸಂಬಂಧ ವಿಚಾರವಾಗಿ ಪ್ರತಿಪಕ್ಷ ಮಾಯಕ ಯಡಿಯೂರಪ್ಪ ಸೋಮವಾರ ರಾಜ್ಯ ಬಂದ್‌ಗೆ ನೀಡಿರುವ ಕರೆಗೆ ರೈತರು ಸೇರಿದಂತೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ, ಹೀಗಾಗಿ ನಾಳಿನ ಕರ್ನಾಟಕ ಬಂದ್ ವಿಫಲವಾಗುವ ಸಾಧ್ಯತೆ ಎನ್ನಲಾಗಿದೆ.

ರೈತರ ಸಾಲ ಮನ್ನಾಗೆ ಆಗ್ರಹಿಸಿ ಕರ್ನಾಟಕ ಬಂದ್, ನೀರಸ ಪ್ರತಿಕ್ರಿಯೆ!
ರೈತರ ಸಾಲ ಮನ್ನಾಗೆ ಆಗ್ರಹಿಸಿ ಬಿಜೆಪಿ ನೀಡಿದ್ದ ಕರ್ನಾಟಕ ಬಂದ್ ಕರೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರ ಸುಗಮವಾಗಿ ನಡೆಯುತ್ತಿದೆ...

ಏ.12ಕ್ಕೆ ಕರ್ನಾಟಕ ಬಂದ್ ಇಲ್ಲ: ವಾಟಾಳ್ ನಾಗರಾಜ್
ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ಏಪ್ರಿಲ್ 12 ರಂದು ಕರೆ ನೀಡಲಾಗಿದ್ದ `ಕರ್ನಾಟಕ ಬಂದ್’ ಆಚರಣೆ ನಿರ್ಧಾರ ಕೈಬಿತ್ಟಿದ್ದೇವೆ. ..........

ಕಾವೇರಿ ವಿವಾದ: ಏಪ್ರಿಲ್ 12ರಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ
ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಏಪ್ರಿಲ್ 12ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ...

ಮಹಾದಾಯಿ ವಿವಾದ: ಗೋವಾಗೂ ತಟ್ಟಿದ ಕರ್ನಾಟಕ ರಾಜ್ಯ ಬಂದ್ ಬಿಸಿ
ಮಹಾದಾಯಿ ವಿವಾದ ಕುರಿತಂತೆ ಗುರುವಾರ ರಾಜ್ಯದಲ್ಲಿ ಯಶಸ್ವಿಯಾಗಿ ಬಂದ್ ಆಚರಿಸಲಾಗಿದ್ದು, ರಾಜ್ಯದ ಬಂದ್ ಬಿಸಿ ಗೋವಾ ರಾಜ್ಯಕ್ಕೂ ತಟ್ಟಿದೆ...

ಕರ್ನಾಟಕ ಬಂದ್: ಶಾಲಾ-ಕಾಲೇಜುಗಳಿಗೆ ರಜೆ, ಬಿಗಿ ಪೊಲೀಸ್ ಬಂದೋಬಸ್ತ್
ಕಳಸಾ-ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 25ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು,...

ಮಹದಾಯಿ ನೀರಿಗಾಗಿ ಕರ್ನಾಟಕ ಬಂದ್: ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ತ
ಮಹದಾಯಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ....

ಕರ್ನಾಟಕ ಬಂದ್: ಶಿವಮೊಗ್ಗ, ಉಡುಪಿ, ಶಿರಸಿಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ!
ಮಹದಾಯಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಉತ್ತರ ಕರ್ನಾಟಕ ಭಾಗದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿರುವಂತೆಯೇ ಇತ್ತ ಶಿವಮೊಗ್ಗ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಉತ್ತರ ಕರ್ನಾಟಕದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ, ರಸ್ತೆಗಿಳಿಯದ ವಾಹನಗಳು
ಕಳಸಾ ಬಂಡೂರಿ ನಾಲಾ ಯೋಜನೆ, ಮಹದಾಯಿ ನದಿ ನೀರಿಗಾಗಿ ಆಗ್ರಹಿಸಿ ನಡೆಸುತ್ತಿರುವ ಕರ್ನಾಟಕ ಬಂದ್ ಗೆ ಉತ್ತರ ಕರ್ನಾಟರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

