karnataka bandh

ಅಣೆಕಟ್ಟು ನಿರ್ಮಿಸಿಯೇ ಸಿದ್ದ
ಪ್ರಧಾನ ಸುದ್ದಿ

ಅಣೆಕಟ್ಟು ನಿರ್ಮಿಸಿಯೇ ಸಿದ್ದ

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧವಿದ್ದರೂ ಅಣೆಕಟ್ಟನ್ನು ನಿರ್ಮಾಣ ಮಾಡಿಯೇ ತೀರುತ್ತೇವೆ ಎಂದು ನೀರಾವರಿ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ
ಪ್ರಧಾನ ಸುದ್ದಿ

ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ

ತಮಿಳುನಾಡು ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್ ಕರೆ ನೀಡಿದ್ದು, ರಾಜ್ಯಾದ್ಯಂತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ....

ಪ್ರತಿಭಟನಾ ಮೆರವಣಿಗೆಯಿಂದ ದೂರ ಉಳಿದ ಸ್ಯಾಂಡಲ್ ವುಡ್
ಪ್ರಧಾನ ಸುದ್ದಿ

ಪ್ರತಿಭಟನಾ ಮೆರವಣಿಗೆಯಿಂದ ದೂರ ಉಳಿದ ಸ್ಯಾಂಡಲ್ ವುಡ್

ಮೇಕೆದಾಟು ಯೋಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಬೆಂಬಲ ಘೋಷಿಸಿದ್ದ ಕನ್ನಡ ಚಿತ್ರರಂಗದ ಗಣ್ಯರು...

ನಾಳೆ ಕರ್ನಾಟಕ ಬಂದ್: ಬಹುತೇಕ ಸಂಘಟನೆಗಳ ಬೆಂಬಲ
ಪ್ರಧಾನ ಸುದ್ದಿ

ನಾಳೆ ಕರ್ನಾಟಕ ಬಂದ್: ಬಹುತೇಕ ಸಂಘಟನೆಗಳ ಬೆಂಬಲ

ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ನಾನಾ ಕನ್ನಡ ಪರ ಸಂಘಟನೆಗಳು ಶನಿವಾರ ಬಂದ್ ಗೆ ಕರೆ ನೀಡಿದೆ...

ಮಾರ್ಚ್ 28 ರಂದು ಕರ್ನಾಟಕ ಬಂದ್‌
ಜಿಲ್ಲಾ ಸುದ್ದಿ

ಮಾರ್ಚ್ 28 ರಂದು ಕರ್ನಾಟಕ ಬಂದ್‌

ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು...

ಡಿಕೆ ರವಿ ಪ್ರಕರಣ ಸಿಬಿಐಗೆ ಒಪ್ಪಿಸಿದಿದ್ದರೆ ಮಾ.28ರಂದು ಕರ್ನಾಟಕ ಬಂದ್: ವಾಟಾಳ್
ಜಿಲ್ಲಾ ಸುದ್ದಿ

ಡಿಕೆ ರವಿ ಪ್ರಕರಣ ಸಿಬಿಐಗೆ ಒಪ್ಪಿಸಿದಿದ್ದರೆ ಮಾ.28ರಂದು ಕರ್ನಾಟಕ ಬಂದ್: ವಾಟಾಳ್

ದಕ್ಷ ಐಎಎಸ್ ಅಧಿಕಾರಿ ಡಿಕೆ ರವಿ ನಿಗೂಢ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಮಾ.28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.