ರಾಜ್ಯಕರ್ನಾಟಕ- ಭಾರತ್ ಗೌರವ್ ಕಾಶಿ ದರ್ಶನ: ಮೊದಲ ರೈಲು ನ.11 ರಂದು ಬೆಂಗಳೂರಿನಿಂದ ಪ್ರಯಾಣ
ಕರ್ನಾಟಕ- ಭಾರತ್ ಗೌರವ್ ಕಾಶಿ ದರ್ಶನದ ಮೊದಲ ರೈಲು ಇದೇ ತಿಂಗಳ 11 ರಂದು ಬೆಂಗಳೂರಿನಿಂದ ಹೊರಡಲು ಸಜ್ಜಾಗಿದೆ. ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಮೊದಲು ರೈಲು ಕೇವಲ ಮೂರು ದಿನಗಳಲ್ಲಿ ಸಂಪೂರ್ಣ ಭರ್ತಿ ಆಗಿದೆ.