Karnataka Bhavan

ದೆಹಲಿ ಕರ್ನಾಟಕ ಭವನಕ್ಕೆ ಹೊಸ ರೂಪ; 'ರಾಷ್ಟ್ರ ರಾಜಧಾನಿ ಕಾರ್ಯದರ್ಶಿ ಕಚೇರಿ'ಯಾಗಿ ಮೇಲ್ದರ್ಜೆಗೇರಿಸಲು CM ಡಿ.ಕೆ ಶಿವಕುಮಾರ್ ಚಿಂತನೆ
ಮುಖ್ಯಮಂತ್ರಿಗಳ ಕಚೇರಿ (CMO) ಮೂಲಗಳ ಪ್ರಕಾರ, ಕರ್ನಾಟಕ ಭವನಕ್ಕೆ ಹೊಸ ರೂಪ ನೀಡುವ ಚೌಕಟ್ಟನ್ನು ಅಂತಿಮಗೊಳಿಸಲಾಗುತ್ತಿದೆ.

ಸಿದ್ದರಾಮಯ್ಯ ಕೊಠಡಿಯಲ್ಲಿ ಡಿಕೆಶಿ ದರ್ಬಾರ್, ಹಲವರ ಹುಬ್ಬೇರಿಸಿದ ನಡೆ!
ಏಪ್ರಿಲ್‌ನಲ್ಲಿ ಉದ್ಘಾಟನೆಗೊಂಡ ದೆಹಲಿಯ ಕರ್ನಾಟಕ ಭವನದಲ್ಲಿ ಎರಡು ವಿವಿಐಪಿ ಸಮುಚ್ಚಯಗಳನ್ನು ಮೀಸಲಿಡಲಾಗಿದೆ. ಈ ಪೈಕಿ ಒಂದು ಸಮುಚ್ಚಯವನ್ನು ಮುಖ್ಯಮಂತ್ರಿಗಳಿಗೆಂದೇ ಮೀಸಲಿಡಲಾಗಿದೆ.

ದೆಹಲಿಯಲ್ಲಿ CM-DCM: ನೂತನ ಕರ್ನಾಟಕ ಭವನ 'ಕಾವೇರಿ' ಲೋಕಾರ್ಪಣೆ; ಇಂದು ರಾಹುಲ್ ಗಾಂಧಿ ಭೇಟಿ, MCL ಹುದ್ದೆ ಭರ್ತಿ ಕುರಿತು ಚರ್ಚೆ
ಶಾಸಕರು, ಸಂಸದರು ಮತ್ತು ಇತರ ರಾಜತಾಂತ್ರಿಕರಿಗೆ ವಸತಿ ಒದಗಿಸುವ ಈ ಭವನವು ಕರ್ನಾಟಕದ ರಾಯಭಾರಿಯಾಗಿ ಕಾರ್ಯನಿರ್ವಹಿಸಲಿದೆ.

ದೆಹಲಿಯಲ್ಲಿ ನೂತನ ಕರ್ನಾಟಕ ಭವನ ಕಟ್ಟಡ; ಏಪ್ರಿಲ್ 2 ರಂದು ಸಿಎಂ ಸಿದ್ದರಾಮಯ್ಯ ಉದ್ಘಾಟನೆ
51 ವರ್ಷಕ್ಕೂ ಹಳೆಯದಾದ ಮೂರು ಅಂತಸ್ತಿನ ಕಟ್ಟಡವನ್ನು ಕೆಡವಿ ಅದೇ ಜಾಗದಲ್ಲಿ ಅಂದಾಜು 82 ಕೋಟಿ ರೂ. ವೆಚ್ಚದಲ್ಲಿ ಐದು ಅಂತಸ್ತಿನ ನೂತನ ಕಟ್ಟಡ ಕಟ್ಟುವುದಕ್ಕೆ ಕರ್ನಾಟಕ ಸರ್ಕಾರ 2019ರಲ್ಲಿ ಅನುಮೋದನೆ ನೀಡಿತ್ತು.

ತಿರುಮಲದ ಕರ್ನಾಟಕ ಭವನ ಕಟ್ಟಡ ನವೀಕರಣ ಕಾಮಗಾರಿ ಮೇ ತಿಂಗಳಲ್ಲಿ ಪೂರ್ಣ: ಸಚಿವ ರಾಮಲಿಂಗಾರೆಡ್ಡಿ
ಕಾಮಗಾರಿ ಪೂರ್ಣಗೊಂಡ ಬಳಿಕ ಟೆಂಡರ್ ಕರೆದು ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸಲಾಗುವುದು. 4 ಸ್ಟಾರ್ ಹೋಟೆಲ್‌ಗಳ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ.

ಕರ್ನಾಟಕ ಭವನ ಕಟ್ಟಡ ಪುನರ್ ನಿರ್ಮಾಣ: 2024 ಜೂನ್ ಒಳಗೆ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ
ದೆಹಲಿಯ ಕರ್ನಾಟಕ ಭವನ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಯನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪರಿಶೀಲಿಸಿದ್ದು, ಮುಂದಿನ ವರ್ಷ ಜೂನ್ ಒಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಿರುಮಲ: ಕರ್ನಾಟಕ ಭವನ ನಿರ್ಮಾಣ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ನಿರ್ಮಾಣದ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು.

ದೆಹಲಿಯ ಕರ್ನಾಟಕ ಭವನದ ನಿರ್ವಹಣೆ ಹೊಣೆ ಕೆಎಸ್ ಟಿಡಿಸಿ ಹೆಗಲಿಗೆ
ದೆಹಲಿಯ ಸೌತ್-ಎಕ್ಸ್ ನಲ್ಲಿ ಕರ್ನಾಟಕ ಭವನ -3 ರ ಕಾರ್ಯಾಚರಣೆ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ಬುಧವಾರ ವಹಿಸಿಕೊಂಡಿದೆ.

ದೆಹಲಿ ಕರ್ನಾಟಕ ಭವನದ ಪರಿಷ್ಕೃತ ನೀಲನಕ್ಷೆ ಸಿದ್ಧಪಡಿಸಲು ಸಿಎಂ ಯಡಿಯೂರಪ್ಪ ಸೂಚನೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಇಲ್ಲಿನ ಕರ್ನಾಟಕ ಭವನದ ನೂತನ ಕಟ್ಟಡ ನಿರ್ಮಾಣದ ಪ್ರಗತಿ ಪರಿಶೀಲನೆ ನಡೆಸಿದರು.

