karnataka bhavana

ದೆಹಲಿಯ ಕರ್ನಾಟಕ ಭವನದಲ್ಲಿ CM- DCM ವಿಶೇಷಾಧಿಕಾರಿಗಳ ನಡುವೆ 'ಬೂಟಿನ' ಗಲಾಟೆ!
ಸಿದ್ದರಾಮಯ್ಯ ಅವರ ವಿಶೇಷ ಕರ್ತವ್ಯ ಅಧಿಕಾರಿಯೂ ಆಗಿರುವ ಕರ್ನಾಟಕ ಭವನದ ಸಹಾಯಕ ನಿವಾಸಿ ಆಯುಕ್ತ ಮೋಹನ್ ಕುಮಾರ್ ಸಿ. ಹಾಗೂ ಶಿವಕುಮಾರ್ ಅವರ ವಿಶೇಷ ಅಧಿಕಾರಿ ಎಚ್.ಆಂಜನೇಯ ನಡುವಿನ ಗಲಾಟೆ ಬೀದಿಗೆ ಬಂದಿದೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯಿಂದ ಬಹುಕೋಟಿ ಹಣ ದುರ್ಬಳಕೆ: ಸಾ.ರಾ ಮಹೇಶ್ ಆರೋಪ
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬಹುಕೋಟಿ ಹಣ ದುರ್ಬಳಕೆ ಮಾಡಿದ್ದಾರೆ ಎಂದು ಶಾಸಕ ಸಾ.ರಾ. ಮಹೇಶ್ ಗಂಭೀರ ಆರೋಪ ಮಾಡಿದ್ದಾರೆ.

