ರಾಜಕೀಯಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ಮಸೂದೆ: RSSಗೆ ಕಡಿವಾಣ? ಕಾಂಗ್ರೆಸ್ - ಬಿಜೆಪಿ ನಡುವೆ ವಾಕ್ಸಮರ!
ಆಗಸ್ಟ್ 13 ರಂದು ರಾಜ್ಯ ಸಚಿವ ಸಂಪುಟ ಈ ಮಸೂದೆಗೆ ಅನುಮೋದನೆ ನೀಡಿದ್ದು. ಈ ಸಂಬಂಧ ಶುಕ್ರವಾರ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.