Karnataka BJP

ಲೇಟ್ ಆದರೂ, ಸರಿಯಾದ ನಿರ್ಧಾರ: ರಾಜ್ಯ BJP ಉಸ್ತುವಾರಿ ರಾಧಾ ಮೋಹನದಾಸ್ ಬದಲಾವಣೆಗೆ 2 ಕಾರಣ ನೀಡಿದ ಯತ್ನಾಳ್
ಬಿಜೆಪಿ ಹೈಕಮಾಂಡ್ ರಾಜ್ಯ ಉಸ್ತುವಾರಿಯಾಗಿದ್ದ ರಾಧಮೋಹನ್ ದಾಸ್ ಅಗರ್ವಾಲ್ ಅವರಿಗೆ ಕೊಕ್ ನೀಡಿ, ಹರೀಶ್ ದ್ವಿವೇದಿ ಅವರನ್ನು ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ನೇಮಕ ಮಾಡಿದೆ.

ಹನೂರು ಎನ್ ಕೌಂಟರ್ ಕೇಸ್: ಕರ್ನಾಟಕ ಬಿಜೆಪಿಯಿಂದ ಸತ್ಯಶೋಧನಾ ತಂಡ ರಚನೆ
ಕಾವೇರಿ ವನ್ಯಜೀವಿ ಅಭಯಾರಣ್ಯದ ಹೊಳೆಮುರದಟ್ಟಿ ಕಾಡಿನಲ್ಲಿ ಶಾಗ್ಯ ಬಳಿ ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಸಾವನ್ನಪ್ಪಿದ್ದಾರೆ.

ಕೋರ್ ಕಮಿಟಿ ಸಭೆಯಲ್ಲಿ ಶಿಸ್ತು ಉಲ್ಲಂಘನೆ ಚರ್ಚೆ: ಕರ್ನಾಟಕ ಬಿಜೆಪಿ ನಿಯಂತ್ರಿಸುತ್ತಿರುವ ಆ ಕಾಣದ 'ಕೈ' ಯಾವುದು?
ಇದರೊಂದಿಗೆ ಮತ್ತೊಂದು ಗಂಭೀರ ಪ್ರಶ್ನೆಯೂ ಉದ್ಭವಿಸಿದೆ-ರಾಜ್ಯ ನಾಯಕತ್ವದ ವಿರುದ್ಧ ಕಾಲಕಾಲಕ್ಕೆ ಬಹಿರಂಗವಾಗಿ ವ್ಯಕ್ತವಾಗುವ ಅಸಮಾಧಾನದ ಹಿಂದೆ ಪಕ್ಷದೊಳಗಿನ ಕಾಣದ ಒಳಜಗಳವೇ ಕಾರಣವೇ ಎಂಬ ಸಂದೇಹ ಉಂಟಾಗುತ್ತಿದೆ.

ಅಡ್ಡ ಮತದಾನ: ಯಾವುದೇ ಒಂದು ಘಟನೆಯಿಂದ ನಾಯಕತ್ವ ಕೊರತೆ ಎನ್ನುವುದು ತಪ್ಪು- ಪ್ರಲ್ಹಾದ್ ಜೋಶಿ
ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕರ ಅಡ್ಡ ಮತದಾನವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಮೋದಿ ಪ್ರಧಾನಿಯಾಗಿ 4,399 ದಿನಗಳು ಪೂರ್ಣ: ಸಾಧನೆಗಳ ಪಟ್ಟಿ ನೀಡಿದ ಬಿಜೆಪಿ!
ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ 4, 399 ದಿನಗಳಲ್ಲಿ ಅವರು ಮಾಡಿರುವ ಸಾಧನೆಗಳನ್ನು ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದೆ.

ರಾಜ್ಯಸಭೆ, ವಿಧಾನ ಪರಿಷತ್ ಗೆ ಕರ್ನಾಟಕ ಬಿಜೆಪಿಯಿಂದ ಅಚ್ಚರಿಯ ಹೆಸರು ಘೋಷಣೆ!
ಮೈಸೂರಿನ ರಘು ಕೌಟಿಲ್ಯ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷರಾಗಿದ್ದಾರೆ. ವಿಧಾನಪರಿಷತ್ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಗೋವಿಂದ ರಾಜು ಸ್ಪರ್ಧಿಸಲಿಸಲಿದ್ದಾರೆ.

2ನೇ ವಿಕೆಟ್ ಪತನಕ್ಕೆ ಕ್ಷಣಗಣನೆ! ಸಿದ್ದು ಗೂಗ್ಲಿಗೆ ಕಾಂಗ್ರೆಸ್ ಸರ್ಕಾರವೇ ಅಲ್ಲೋಲ ಕಲ್ಲೋಲ- ರಾಜ್ಯ ಬಿಜೆಪಿ!
ಬೆಂಗಳೂರು ಅಭಿವೃದ್ಧಿ ಖಾತೆ ಮೇಲೆ ಕಳೆದ ಎರಡು ವರ್ಷಗಳಿಂದ ಕಣ್ಣಿಟ್ಟಿದ್ದ ರಾಮಲಿಂಗಾರೆಡ್ಡಿ, ಇದೀಗ ಆ ಖಾತೆ ದೊರೆಯದೆ ಅಸಮಾಧಾನಗೊಂಡು ಸಚಿವ ಖಾತೆಗೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ
ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಸ್ತಬ್ಧಗೊಳಿಸಿ, ಕಲೆಕ್ಷನ್-ಕರಪ್ಷನ್-ಕಮಿಷನ್ನಲ್ಲಿಯೇ ಮೂರು ವರ್ಷ ದೂಡಿ, ಈಗ ರಾಜೀನಾಮೆ ಎಂಬ ಅಲ್ಪ ವಿರಾಮ ಇಟ್ಟಿದ್ದಾರೆ ಎಂದು ಟೀಕಿಸಿದೆ.

ನಿತಿನ್ ನಬಿನ್ ಬೆಂಗಳೂರಿಗೆ: 2028ರ ಚುನಾವಣೆ ಪ್ಲಾನ್ ಚರ್ಚೆ; ಪ್ರಿಯಾಂಕ್ ಖರ್ಗೆ ವ್ಯಂಗ್ಯ; Video
ಇಂದು ಬಿಜೆಪಿ ಪಕ್ಷದ ಕಚೇರಿಯಲ್ಲಿ ಶಾಸಕರು, ಸಂಸದರು ಸೇರಿದಂತೆ ಹಲವು ಮುಖಂಡರೊಂದಿಗೆ ಸಭೆ ನಡೆಸಲಿದ್ದು, ನಗರದ ಹೊರವಲಯದ ರಿಸಾರ್ಟ್ನಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.

