Karnataka BJP Chief

ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ಆರಂಭ: ತಿಂಗಳಾಂತ್ಯಕ್ಕೆ ಘೋಷಣೆ ಸಾಧ್ಯತೆ..!
ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಯಾವಾಗಲೂ ಚುನಾವಣೆಯಿಲ್ಲದೆ ಸರ್ವಾನುಮತದಿಂದ ಆಯ್ಕೆ ಮಾಡಲಾಗುತ್ತದೆ.

ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರೊಂದಿಗೆ ಹೊಂದಾಣಿಕೆಗೆ ಸಿಟಿ ರವಿ ಮತ್ತಿತರರು ಮುಂದು!
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ನೇಮಕದ ಬಗ್ಗೆ ಬಿಜೆಪಿಯ ಕೆಲವು ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದರೂ, ಒಕ್ಕಲಿಗ ಮತ್ತು ಇತರ ಸಮುದಾಯಗಳ ನಾಯಕರು ತಮ್ಮ ಮುಂದಿನ ರಾಜಕೀಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹೊಂದಾಣಿಕೆ ಮಾಡಿಕೊಂಡಿದ್ದಾರೆ.

