Karnataka BJP

ಸರ್ಕಾರದ 2ನೇ ವರ್ಷದ ವಾರ್ಷಿಕೋತ್ಸವದಲ್ಲಿ ಬಿಎಸ್‌ವೈ ಕಳಿಸಲಾಗಿತ್ತು, 1ನೇ ವಾರ್ಷಿಕೋತ್ಸವದಲ್ಲಿ ಬೊಮ್ಮಾಯಿ!
ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂಬ ಸುದ್ದಿಯ ಸುತ್ತಲೇ ಇದೀಗ ಎಲ್ಲರ ಗಮನ ನೆಟ್ಟಿದೆ. ವಿಧಾನಸಭೆ ಚುನಾವಣೆಗೆ 8 ತಿಂಗಳಷ್ಟೇ ಬಾಕಿ ಇರುವಾಗ ಬಿಜೆಪಿ ನಾಯಕರೊಬ್ಬರು ಆಗಸ್ಟ್ 15ರೊಳಗೆ ಎಲ್ಲವೂ ಬದಲಾಗಬಹುದು ಎಂದಿರುವುದು ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಕೂಡ ನಿರಂತರವಾಗಿ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಬದಲಾವಣೆ ಕುರಿ

ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣ; '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತ!
ರಾಜ್ಯದ ಬಿಜೆಪಿ ನಾಯಕರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎನ್ನುವ ಮಾತುಗಳನ್ನಾಡುತ್ತಿದ್ದು, ವಿಧಾನಸಭೆ ಚುನಾವಣೆಗೆ 8 ತಿಂಗಳಷ್ಟೇ ಬಾಕಿ ಇರುವಾಗ ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಕೂಡ ಮುಖ್ಯಮಂತ್ರಿ ಬದಲಾವಣೆ ಕುರಿತು ವ್ಯಂಗ್ಯವಾಡಿದೆ.

2023ರ ವಿಧಾನಸಭೆ ಚುನಾವಣೆಗೆ 'ಎಲೆಕ್ಷನ್ ಹಿಂದೂ' ರಾಹುಲ್ ಗಾಂಧಿ ತಯಾರಿ: ಬಿಜೆಪಿ ಟೀಕೆ
ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರೊಂದಿಗೆ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದರು. ಈ ವೇಳೆಯಲ್ಲಿನ ವಿಡಿಯೊವನ್ನು ಹಂಚಿಕೊಂಡಿರುವ ಬಿಜೆಪಿ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

ಸಿದ್ದರಾಮಯ್ಯ ಅವರದ್ದು ಬಾಬರ್, ಘಜಿನಿ ಆಡಳಿತವಾಗಿತ್ತೇ ಹೊರತು ಶಾಂತಿಯದ್ದಲ್ಲ: ಕಾಂಗ್ರೆಸ್ ಜಾಹಿರಾತಿಗೆ ಬಿಜೆಪಿ ಕಿಡಿ
ಸರ್ವಜನಾಂಗದ ಶಾಂತಿಯ ತೋಟವಂತೆ, ಸಿದ್ದರಾಮಯ್ಯನವರೇ ಎಲ್ಲಿತ್ತು ಶಾಂತಿ? ನೀವೇ ನೀಡಿದ ಲೆಕ್ಕದ ಪ್ರಕಾರ ನೀವು ಸಿಎಂ ಆಗಿದ್ದಾಗಿನ ಕಾಲದ ಮೂರು ವರ್ಷದಲ್ಲಿ 23 ಕೊಲೆ ನಡೆದಿದ್ದವು. ಅದು ಕೂಡಾ ದ್ವೇಷದ ಕೊಲೆ. ಸಿದ್ದರಾಮಯ್ಯ ಅವರದ್ದು ಬಾಬರ್, ಘಜಿನಿ ಆಡಳಿತವಾಗಿತ್ತೇ ಹೊರತು ಶಾಂತಿಯದ್ದಲ್ಲ ಎಂದು ಬಿಜೆಪಿ ಟೀಕಿಸಿದೆ.

ಅಂತರಿಕ್ಷಕ್ಕೆ ಏರಿದೆವು, ಆದರೆ ಅಂತಃಪುರ ಬಿಡುತ್ತಿಲ್ಲವಲ್ಲ... (ಅಂತಃಪುರದ ಸುದ್ದಿಗಳು)
-ಸ್ವಾತಿ ಚಂದ್ರಶೇಖರ್ಸದ್ಯದ ಪರಿಸ್ಥಿತಿಯಲ್ಲಿ ರಾಜಕರಿಣಿಗಳಿಗೆ ಅವರ ರಾಜಕೀಯ ಬದುಕು ಅಂತಃಪುರದ ಸುತ್ತ ಸುತ್ತುತ್ತಿದೆ!!!. ಅಂದರೆ ರಾಣಿ ಮಹಲಿನತ್ತ ಸುತ್ತುತ್ತಿದೆ ಎಂಬುದೇ ಬೇಸರ...

ಸರ್ಕಾರ, ನಾಯಕತ್ವದ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವವರಿಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎಚ್ಚರಿಕೆ
ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸರ್ಕಾರ, ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಸಿಎಂ ಬಿಎಸ್‌ವೈಗೆ ಸಂಕಷ್ಟ: ವಿರೋಧಿಗಳಿಂದ 'ಗೋ ಬ್ಯಾಕ್, ಸಿಂಗ್' ಅಭಿಯಾನಕ್ಕೆ ಕರೆ?
ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ. ಆದರೆ ಇದೀಗ ಈ ಕುರಿತಂತೆ ಹೊಸ ಬೆಳವಣಿಗೆ ನಡೆದಿದೆ.ಯಡಿಯೂರಪ್ಪ ಅವರ ವಿರೋಧಿಗಳು ಈಗ ಅರುಣ್ ಸಿಂಗ್ ಅವರ ಮೇಲೆ ತಮ್ಮ ಮುನಿಸನ್ನು ತೋರುತ್ತಿದ್ದಾರೆ.

ಗಂಡ-ಹೆಂಡತಿ ನಡುವೆಯೇ ಅಸಮಾಧಾನವಿರತ್ತೆ, ದೊಡ್ಡ ಪಕ್ಷದಲ್ಲಿ ಇರಲ್ಲ ಅಂದ್ರೆ ಹೇಗೆ? ಸಚಿವ ಸುಧಾಕರ್ ಪ್ರಶ್ನೆ
ಗಂಡ ಹೆಂಡತಿಯನಡುವೇ ಜಗಳ, ಅಸಮಾಧಾನಗಳಿರುತ್ತದೆ ಅಂಥದ್ದರಲ್ಲಿ ದೊಡ್ಡ ಪಕ್ಷದಲ್ಲಿ ಅಸಮಾಧಾನ ಇರಬಾರದೆನ್ನಲು ಆಗುವುದೆ? ಪಕ್ಷದಲ್ಲಿನ ಎಲ್ಲಾ ಸಮಸ್ಯೆಗಳಿಗೆ, ಗೊಂದಲಕ್ಕೆ ಅರುಣ್ ಸಿಂಗ್ ತೆರೆ ಎಳೆಯಲಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

'ವದಂತಿಗಳು ಸುಳ್ಳು, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಇಲ್ಲ': ದೆಹಲಿಗೆ ಬಿ.ವೈ. ವಿಜಯೇಂದ್ರ ಪ್ರಯಾಣ
ರಾಜ್ಯದಲ್ಲಿ ಕೇಳಿ ಬರುತ್ತಿರುವ ವದಂತಿಗಳು ಸುಳ್ಳು... ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಬಿಜೆಪಿ ನಾಯಕ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

