Karnataka BJP

ಮತ ಖರೀದಿ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಾನು ಮತ್ತು ಹಿರಿಯ ಕಾಂಗ್ರೆಸ್ ನಾಯಕ ಚಿಮ್ಮನಕಟ್ಟಿ 3,000 ಮತಗಳನ್ನು ಖರೀದಿಸಿದ್ದೇವೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದರು.

ಕಾಂಗ್ರೆಸ್ ಸರ್ಕಾರ ರಸಗೊಬ್ಬರಗಳನ್ನು ಅಕ್ರಮ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ: ಬಿಜೆಪಿ
ನಂಜನಗೂಡಿನಲ್ಲಿ ಇತ್ತೀಚೆಗೆ ನಡೆದ ಘಟನೆಯೇ ಸಾಕ್ಷಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.

ಕರ್ನಾಟಕ ಬಿಜೆಪಿಯಲ್ಲಿ ಸದಾ ಗೊಂದಲದಲ್ಲೇ ಮೇಲುಗೈ (ನೇರ ನೋಟ)
ರಾಜ್ಯದಲ್ಲಿ ಪ್ರತಿಪಕ್ಷವಾಗಿ ಸಮರ್ಥವಾಗಿ ಕೆಲಸ ಮಾಡುವಲ್ಲಿಯೇ ಬಿಜೆಪಿಯ ವೈಫಲ್ಯ ಎದ್ದು ಕಾಣುತ್ತಿದೆ. ಪಕ್ಷದಲ್ಲಿಯೂ ಆಂತರಿಕ ಸಮರ ಬಿರುಸಾಗಿದೆ.

News headlines 20-07-2025 | GST ಮಾಡಿರೋದು ಕೇಂದ್ರ ಸರ್ಕಾರ- ನೊಟೀಸ್ ಬಗ್ಗೆ ಸಿಎಂ ಪ್ರತಿಕ್ರಿಯೆ; ಧರ್ಮಸ್ಥಳ ಕೇಸ್ ತನಿಖೆಗೆ SIT ರಚನೆ; GBA ಅಡಿ 5 ನಗರ ಪಾಲಿಕೆ

'ಭ್ರಷ್ಟ' ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿ: ರಾಜ್ಯ ಬಿಜೆಪಿಗೆ ಅಮಿತ್ ಶಾ ಸೂಚನೆ
ಮುಖ್ಯಮಂತ್ರಿಗಳು ರಾಜ್ಯದ ಚುನಾಯಿತ ಸರ್ಕಾರದ ಮುಖ್ಯಸ್ಥ ಎಂಬುದನ್ನು ಮರೆತು "ತುಘಲಕ್ ದರ್ಬಾರ್" ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನ ಸರ್ಕಾರಕ್ಕೆ ಪಾಠ ಕಲಿಸುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರು ಹೇಳಿದರು.

Bengaluru stampede: ಕಾಲ್ತುಳಿತದಲ್ಲಿ ಮೃತಪಟ್ಟ ಭೂಮಿಕ್ ಮನೆಗೆ ಬಿಜೆಪಿ ನಾಯಕರ ಭೇಟಿ; ಪೋಷಕರಿಗೆ ಸಾಂತ್ವನ
ಮೃತ ಎಂಜಿನಿಯರಿಂಗ್ ವಿದ್ಯಾರ್ಥಿ ಭೂಮಿಕ್ ಅವರ ತಂದೆ ಡಿ.ಟಿ. ಲಕ್ಷ್ಮಣ್ ಅವರೊಂದಿಗೆ ಮಾತನಾಡಿದ ಆರ್. ಅಶೋಕ್, ಕಳೆದುಹೋದ ಜೀವ ಮರಳಿ ತರಲು ಸಾಧ್ಯವಿಲ್ಲ.

Bengaluru stampede: CM ಸಿದ್ದರಾಮಯ್ಯ, DCM ಡಿಕೆ ಶಿವಕುಮಾರ್ ವಿರುದ್ಧ ಪೊಲೀಸರಿಗೆ ಬಿಜೆಪಿ ದೂರು
ಕಾಲ್ತುಳಿತ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ಮತ್ತು ಎರಡನೇ ಆರೋಪಿ ಡಿ.ಕೆ. ಶಿವಕುಮಾರ್ ಆಗಿದ್ದು, ಇಬ್ಬರೂ ರಾಜಕೀಯ ಲಾಭ ಪಡೆಯುವ ಉದ್ದೇಶವನ್ನು ಹೊಂದಿದ್ದರು.

ಶರಣ್ ಪಂಪ್‌ವೆಲ್ ಬಂಧನಕ್ಕೆ ಆಕ್ಷೇಪ: ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ- ಬಿಜೆಪಿ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಬಂದ್‌ಗೆ ಕರೆ ನೀಡಿದ್ದ ಆರೋಪದ ಮೇಲೆ ಶರಣ್ ಪಂಪ್‌ವೆಲ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು.

ತಿರಂಗ ಯಾತ್ರೆಯ ಮೂಲಕ ಭಾರತೀಯ ಸಶಸ್ತ್ರ ಪಡೆಗಳಿಗೆ ಕರ್ನಾಟಕ ಬಿಜೆಪಿ ಕೃತಜ್ಞತೆ
ಫುಟ್ಬಾಲ್ ಮೈದಾನದ ಗಾತ್ರದ ಬೃಹತ್ ತ್ರಿವರ್ಣ ಧ್ವಜದ ಕೆಳಗೆ ಜನರು ಜಮಾಯಿಸಿದರು. ನಗರದ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ಸಿರೂರ್ ಉದ್ಯಾನವನದಲ್ಲಿ ನಡೆದ ಮೆರವಣಿಗೆಯಲ್ಲಿ ಸಮಾಜದ ವಿವಿಧ ಭಾಗಗಳಿಂದ ಜನರು ಭಾಗವಹಿಸಿದ್ದರು.

