Karnataka BJP

ಪಹಲ್ಗಾಮ್ ದಾಳಿಗೆ ರಾಹುಲ್ ಗಾಂಧಿ ವಿದೇಶ ಪ್ರವಾಸ ಲಿಂಕ್ ಮಾಡಿ ಸೋಷಿಯಲ್ ಮೀಡಿಯಾ ಪೋಸ್ಟ್: ಕರ್ನಾಟಕ ಬಿಜೆಪಿ ಐಟಿ ಸೆಲ್ ವಿರುದ್ಧ ಪ್ರಕರಣ ದಾಖಲು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷ ಸಿ.ಎಂ. ಧನಂಜಯ ಅವರು ದೂರು ದಾಖಲಿಸಿದ್ದಾರೆ.

ಬಿಜೆಪಿ ನಿಯೋಗದಿಂದ ಸ್ಪೀಕರ್ ಭೇಟಿ; 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಮನವಿ
ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಹರಿದ ಪ್ರತಿಗಳನ್ನು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ಕ್ಲೀನ್ ಚಿಟ್ ನೀಡಿಲ್ಲ: ಬಿ.ವೈ ವಿಜಯೇಂದ್ರ
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದಾರೆ. ಈ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತು.

ಗುಂಪುಗಾರಿಕೆಯಲ್ಲಿ ನನಗೆ ನಂಬಿಕೆ ಇಲ್ಲ, ಬಿಜೆಪಿಯೊಳಗಿನ ಆಂತರಿಕ ಕಚ್ಚಾಟ ದುರದೃಷ್ಟಕರ: ಬಸವರಾಜ ಬೊಮ್ಮಾಯಿ
ಪಕ್ಷದ ಹೈಕಮಾಂಡ್ ಶೀಘ್ರದಲ್ಲೇ ಕರ್ನಾಟಕ ಬಿಜೆಪಿಯಲ್ಲಿನ ಬೆಳವಣಿಗೆಗಳತ್ತ ಗಮನ ಹರಿಸಿ, ಎಲ್ಲ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿ, ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದರು.

ಸರ್ವ ಸಮ್ಮತ ಅಧ್ಯಕ್ಷರ ಆಯ್ಕೆಯೇ ಬಿಜೆಪಿಗೆ ಕಗ್ಗಂಟು! (ಸುದ್ದಿ ವಿಶ್ಲೇಷಣೆ)
ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ ಯತ್ನಾಳ್ ನೇತೃತ್ವದ ಭಿನ್ನಮತೀಯರ ಗುಂಪು ಅಧ್ಯಕ್ಷ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಖಚಿತವಾಗಿದೆ.

Watch | ರಾಜ್ಯ ಚಲನಚಿತ್ರ ಪ್ರಶಸ್ತಿ ಸ್ವೀಕಾರಕ್ಕೆ Sudeep ನಕಾರ; ರೆಡ್ಡಿ-ರಾಮುಲು ವಾಕ್ಸಮರ ತಾರಕಕ್ಕೆ, ಹೈಕಮಾಂಡ್ ಮಧ್ಯಪ್ರವೇಶ; ಮಸಾಜ್ ಸೆಂಟರ್ ಮೇಲೆ ರಾಮ ಸೇನೆ ಕಾರ್ಯಕರ್ತರ ದಾಳಿ

News headlines 22-01-2025 | ರಸ್ತೆ ಅಪಘಾತ 14 ಮಂದಿ ಸಾವು; ನನ್ನನ್ನು ಮುಗಿಸಲು ಜನಾರ್ದನ ರೆಡ್ಡಿ ಯತ್ನ- ಶ್ರೀರಾಮುಲು ಆರೋಪ; 4 ಲಕ್ಷ ರೂಪಾಯಿಗೆ 7 ವರ್ಷದ ಬಾಲಕನ ಮಾರಾಟ- ನಾಲ್ವರ ಬಂಧನ

ರಾಜ್ಯ ಬಿಜೆಪಿಯಲ್ಲಿ ಗುಂಪುಗಾರಿಕೆ ಅಂತ್ಯಕ್ಕೆ ಪಕ್ಷದ ವರಿಷ್ಠರಿಂದ ಹೊಸ 'ಫಾರ್ಮುಲಾ'!
ವಿಜಯೇಂದ್ರ ಈಗಾಗಲೇ ಈ ಕಾರ್ಯಕ್ಕೆ ಚಾಲನೆ ನೀಡಿದ್ದು, ತಮ್ಮ ತಂಡಕ್ಕೆ ಸೇರಲು ಮತ್ತು ಸಹಕರಿಸಲು ಕರೆ ನೀಡಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಹಿರಿಯ ಸದಸ್ಯರು ಈ ನಿಟ್ಟಿನಲ್ಲಿ ಅವರಿಗೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಸಾರಿಗೆ ಇಲಾಖೆಯನ್ನು ದಿವಾಳಿಯ ಅಂಚಿಗೆ ತಳ್ಳುತ್ತಿದೆ: ಬಿ.ವೈ ವಿಜಯೇಂದ್ರ
ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜೂನ್ 11, 2023 ರಂದು ಶಕ್ತಿ ಯೋಜನೆಯನ್ನು ಪ್ರಾರಂಭಿಸಲಾಯಿತು.

