Karnataka BJP

'ಯಡಿಯೂರಪ್ಪ ಮಗ' ಎಂಬ ಅರ್ಹತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಕಾಂಗ್ರೆಸ್
ರಾಜ್ಯದ ನೂತನ ಬಿಜೆಪಿ ಅಧ್ಯಕ್ಷರಾಗಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಕುರಿತು ಕಾಂಗ್ರೆಸ್ ಪ್ರತಿಕ್ರಿಯಿಸಿದೆ.

ಬಿಎಸ್ ವೈ ಪುತ್ರನಿಗೆ ಒಲಿದ ಅದೃಷ್ಟ, ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ!
ಅಂತೂ ಇಂತೂ ಕೊನೆಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಕಾಂಗ್ರೆಸ್ ಸರ್ಕಾರ ವಾಂಟೆಡ್ ಕ್ರಿಮಿನಲ್‌ಗಳನ್ನು ರಕ್ಷಿಸುತ್ತಿದೆ: ಬಿಜೆಪಿ ಶಾಸಕ ಬಿವೈ ವಿಜಯೇಂದ್ರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಹಗರಣದಲ್ಲಿ ಭಾಗಿಯಾಗಿರುವ ಆಪಾದಿತ ಕ್ರಿಮಿನಲ್ ಆರ್‌ಡಿ ಪಾಟೀಲ್ ಅವರನ್ನು ಕಾಂಗ್ರೆಸ್ ಸರ್ಕಾರ ರಕ್ಷಿಸುತ್ತಿದೆ ಎಂದು ಕರ್ನಾಟಕ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಮಂಗಳವಾರ ಆರೋಪಿಸಿದ್ದಾರೆ.

ರಾಜ್ಯ ಬಿಜೆಪಿಯಿಂದ ಕಾರ್ಪೊರೇಟರ್‌ಗಳಿಗೆ ಓರಿಯಂಟೇಶನ್ ಶಿಬಿರ
ಕರ್ನಾಟಕ ಹಾಗೂ ದೇಶದ ರಾಜಕೀಯ ವಿದ್ಯಮಾನಗಳ ಕುರಿತು ಮಾಹಿತಿ ನೀಡಲು ಬಿಜೆಪಿಯು ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಸದಸ್ಯರಿಗೆ ಎರಡು ದಿನಗಳ ಓರಿಯಂಟೇಶನ್ ಕಾರ್ಯಕ್ರಮ ಹಮ್ಮಿಕೊಂಡಿದೆ.

ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಜ್ಯ ಬಿಜೆಪಿ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರದ ವಿರುದ್ಧ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದೆ.

ರಾಹುಲ್ ಗಾಂಧಿಯ ಮುಂದಿನ ಟಾರ್ಗೆಟ್ ಭಾರತೀಯ ಸೇನೆ: ವಿಡಿಯೋ ಹಂಚಿಕೊಂಡು ಬಿಜೆಪಿ ಕಿಡಿ!
ಇಷ್ಟು ಕಾಲ ಜಾತಿ-ಜಾತಿಗಳ ನಡುವೆ, ಭಾಷೆ-ಭಾಷೆಗಳ ನಡುವೆ ಕಂದಕ ಸೃಷ್ಟಿಸಲು ಹರಸಾಹಸಪಡುತ್ತಾ ಬಂದ ರಾಹುಲ್ ಗಾಂಧಿಯ ಮುಂದಿನ ಟಾರ್ಗೆಟ್ ಭಾರತೀಯ ಸೇನೆ ಎಂದು ಬಿಜೆಪಿ ಕಿಡಿಕಾರಿದೆ.

ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಲು ಕಾಂಗ್ರೆಸ್ ಪೊಲೀಸರ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಆರೋಪ
ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಮತ್ತು ಕಿರುಕುಳ ನೀಡಲು ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ, ಬಿಜೆಪಿ ನಿಯೋಗವು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರನ್ನು ಭೇಟಿ ಮಾಡಿತು.

ಎಚ್‌ಡಿ ಕುಮಾರಸ್ವಾಮಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಈ ಕುರಿತು ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾಗಿ ತಿಳಿಸಿದ್ದಾರೆ.

ರಾಜ್ಯ ವಿಧಾನ ಪರಿಷತ್ ಚುನಾವಣೆ 2024: ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ
2024ರ ಜೂನ್ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಚುನಾವಣಾ ಉಸ್ತುವಾರಿ ನಾಯಕರನ್ನು ನೇಮಿಸಿದೆ.

