ಪ್ರಮುಖ ಬೆಳವಣಿಗೆಯಲ್ಲಿ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.