Karnataka border

ಕರ್ನಾಟಕ- ಕೇರಳ ಗಡಿಭಾಗದಲ್ಲಿ ಶಂಕಿತ ನಕ್ಸಲರ ಸುಳಿವು; ಕೂಂಬಿಂಗ್ ಕಾರ್ಯಾಚರಣೆ ಆರಂಭ
ಕರ್ನಾಟಕ- ಕೇರಳ ಗಡಿಭಾಗ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಶಂಕಿತ ನಕ್ಸಲರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ಅಕ್ಕಪಕ್ಕದ ಪ್ರದೇಶಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದು, ಮುಂಬರುವ ಲೋಕಸಭೆ ಚುನಾವಣೆ ಅಂಗವಾಗಿ ಸೂಕ್ತ ಬಂದೋಬಸ್ತ್ ಮಾಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಕರ್ನಾಟಕದ ಜನತೆಯ ಹಿತದೃಷ್ಟಿಯಿಂದ ಕಾಸರಗೋಡು ಗಡಿ ಬಂದ್ ಮಾಡಲಾಗಿದೆ: ಸಿಎಂ ಯಡಿಯೂರಪ್ಪ
ಕರ್ನಾಟಕ ಜನತೆ ಹಿತದೃಷ್ಟಿಯಿಂದ ಕಾಸರಗೋಡು ಗಡಿ ಬಂದ್ ಮಾಡಲಾಗಿದ್ದು ವಿವಿಧ ವೈದ್ಯಕೀಯ ಸಂಘಟನೆಗಳ ಅಭಿಪ್ರಾಯ ಹಾಗೂ ಸಾರ್ವಜನಿಕರ ಹಿತಾಸಕ್ತಿಯ ದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕ ಗಡಿ- ಗೋವಾ ಭಾಗದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಹುಲಿ ಸಂರಕ್ಷಣಾ ಕಾರ್ಯಕರ್ತರ ವಿರೋಧ
ಕರ್ನಾಟಕ ಗಡಿ-ಗೋವಾ ಭಾಗದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಹುಲಿ ಸಂರಕ್ಷಣಾ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

