Karnataka border districts

ಕೇರಳದಲ್ಲಿ ಹೆಚ್ಚಿದ ನಿಫಾ ವೈರಸ್, ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?
ಕೇರಳದಲ್ಲಿ ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿರುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪ್ರತ್ಯೇಕ 10 ಹಾಸಿಗೆಗಳ ವಾರ್ಡ್‌ಗಳನ್ನು ನಿಯೋಜಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

ಕೇರಳದ ಕೋಯಿಕ್ಕೋಡ್‌ನಲ್ಲಿ ನಿಪಾ ವೈರಸ್‌ನಿಂದ ಇಬ್ಬರು ಸಾವು; ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಚ್ಚೆಚ್ಚರ!
ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕೇರಳ ಆರೋಗ್ಯ ಇಲಾಖೆ ನಿಪಾ ವೈರಸ್‌ನಿಂದ ಕೋಯಿಕ್ಕೋಡ್‌ನಲ್ಲಿ ಇಬ್ಬರು ಸಾವಿಗೀಡಾಗಿರುವುದನ್ನು ದೃಢಪಡಿಸಿದ ನಂತರ, ಕರ್ನಾಟಕ ಆರೋಗ್ಯ ಇಲಾಖೆ ಇದೀಗ ಕೇರಳದ ಗಡಿ ಪ್ರದೇಶಗಳು ಮತ್ತು ಅಲ್ಲಿಂದ ಪ್ರಯಾಣಿಸುವ ಜನರನ್ನು ತಪಾಸಣೆಗೆ ಒಳಪಡಿಸಲು ಯೋಜಿಸುತ್ತಿದೆ.

