ರಾಜ್ಯವಿಧಾನಸಭಾ ಚುನಾವಣೆ: 25 ಸ್ಥಾನಗಳಲ್ಲಿ ಬ್ರಾಹ್ಮಣರನ್ನು ಕಣಕ್ಕಿಳಿಸಿ- ರಾಜಕೀಯ ಪಕ್ಷಗಳಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಒತ್ತಾಯ
ಬೆಂಗಳೂರಿನ ಜಯನಗರ, ಬಸವನಗುಡಿ, ರಾಜಾಜಿನಗರ, ಪದ್ಮನಾಭನಗರ, ಚಿಕ್ಕಪೇಟೆ, ಮಲ್ಲೇಶ್ವರಂ ಸೇರಿದಂತೆ 25 ವಿಧಾನಸಭಾ ಕ್ಷೇತ್ರಗಳಲ್ಲಿ ಬ್ರಾಹ್ಮಣ ಸಮುದಾಯದವರಿಗೆ ಟಿಕೆಟ್ ನೀಡಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಒತ್ತಾಯಿಸಿದೆ.