Karnataka budget 2017-18

ಮೊದಲು ಸಿದ್ದರಾಮಯ್ಯ ರೈತರ ಸಾಲ ಮನ್ನಾ ಮಾಡಲಿ, ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ: ಯಡಿಯೂರಪ್ಪ
ರಾಜ್ಯ

ಮೊದಲು ಸಿದ್ದರಾಮಯ್ಯ ರೈತರ ಸಾಲ ಮನ್ನಾ ಮಾಡಲಿ, ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ: ಯಡಿಯೂರಪ್ಪ

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದು, ರೈತರ ಸಾಲ ಮನ್ನಾ ಮಾಡಲು ಕ್ರಮ ಕೈಗೊಳ್ಳದೇ ಇದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಬಜೆಟ್ ನಲ್ಲಿ ನಗರಾಭಿವೃದ್ಧಿಗೆ ಸಿಕ್ಕ ಅನುದಾನ
ರಾಜ್ಯ ಬಜೆಟ್

ಸಿದ್ದರಾಮಯ್ಯ ಬಜೆಟ್ ನಲ್ಲಿ ನಗರಾಭಿವೃದ್ಧಿಗೆ ಸಿಕ್ಕ ಅನುದಾನ

2017-18 ನೇ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ನಗರಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಬೆಂಗಳೂರು ಒನ್ ಮಾದರಿಯಲ್ಲಿ ಕರ್ನಾಟಕ ಒನ್. ಸೇರಿದಂತೆ ಹಲವು ಯೋಜನೆಗಳನ್ನು

ನೀರಾವರಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕಿದ್ದು...
ರಾಜ್ಯ ಬಜೆಟ್

ನೀರಾವರಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕಿದ್ದು...

ಕೆರೆಗಳ ಪುನರುಜ್ಜೀವನಕ್ಕೆ ಸಿದ್ದರಾಮಯ್ಯ ಬಜೆಟ್ ನಲ್ಲಿ ಆದ್ಯತೆ ನೀಡಿದ್ದು, ಇದಕ್ಕಾಗಿ ಕೆರೆ ಸಂಜೀವಿನಿ ಎಂಬ ಯೋಜನೆ ಘೋಷಿಸಿ 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ.

ಕ್ರೀಡಾ ಇಲಾಖೆಗೆ 285 ಕೋಟಿ ರೂಪಾಯಿ ಅನುದಾನ, ಪದಕ ವಿಜೇತರಿಗೆ ಬಹುಮಾನ
ರಾಜ್ಯ ಬಜೆಟ್

ಕ್ರೀಡಾ ಇಲಾಖೆಗೆ 285 ಕೋಟಿ ರೂಪಾಯಿ ಅನುದಾನ, ಪದಕ ವಿಜೇತರಿಗೆ ಬಹುಮಾನ

ಸಿಎಂ ಸಿದ್ದರಾಮಯ್ಯ ಮಾ.15 ರಂದು ಅಧಿಕಾರಾವಧಿಯ ತಮ್ಮ ಕೊನೆಯ, 13 ನೇ ಬಜೆಟ್ ನ್ನು ಮಂಡಿಸಿದ್ದು, ಕ್ರೀಡಾ ಮತ್ತು ಯುವಜನ ಇಲಾಖೆಗೆ 285 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ.