Karnataka Budget 2019

ಕರ್ನಾಟಕ ಬಜೆಟ್ 2019: ಹೊಸ ಕ್ರೀಡಾ ವಸತಿ ಶಾಲೆಗಳ ನಿರ್ಮಾಣ
ಯುವ ಸಬಲೀಕರಣ ಮತ್ತು ಕ್ರೀಡೆಗೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದ್ದು, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಮಡಿಕೇರಿಯಲ್ಲಿ ಹೊಸ ಕ್ರೀಡಾ ವಸತಿನಿಲಯಗಳ ನಿರ್ಮಾಣಕ್ಕಾಗಿ ಪ್ರಸಕ್ತ ಸಾಲಿನಲ್ಲಿ 12.5

ಕರ್ನಾಟಕ ಬಜೆಟ್ 2019: ಚುನಾವಣೆ ಮೇಲೆ ಕಣ್ಣು, ಹಳೆ ಮೈಸೂರು ಭಾಗಕ್ಕೆ ಮಣೆ
ರಾಜ್ಯ ರಾಜಕೀಯ ಡೋಲಾಯಮಾನ ಪರಿಸ್ಥಿತಿಯಲ್ಲಿರುವಾಗಲೇ ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ....

ಹಾಲಿನ ಪ್ರೋತ್ಸಾಹ ಧನ 1 ರೂಪಾಯಿ ಹೆಚ್ಚಳ; ಪ್ರವಾಸೋದ್ಯಮ ಅಭಿವೃದ್ಧಿಗೆ 41 ಕೋಟಿ ರೂ.
ಹಾಲು ಉತ್ಪಾದಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು 6 ರೂ. ಗೆ ಹೆಚ್ಚಿಸಲಾಗಿದೆ.

ಕರ್ನಾಟಕ ಬಜೆಟ್ 2019: ಮಠ, ಮಂದಿರಗಳಿಗೆ ಭರಪೂರ ಕೊಡುಗೆ
ಮುಖ್ಯಮಂತ್ರಿ ಕುಮಾರಸ್ವಾಮಿ 2019-20 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು. ತಮ್ಮ ಜನಪರ ಬಜೆಟ್ ನಲ್ಲಿ ಹಲವು ಜನಪ್ರಿಯ ಯೋಜನೆಗಳ ಜೊತೆಗೆ ಕೆಲವು ಮಠ-ಮಂದಿರಗಳಿಗೂ ಅನುದಾನ...

ಕರ್ನಾಟಕ ಬಜೆಟ್ 2019: 5 ಕೋಟಿ ರೂ. ವೆಚ್ಚದಲ್ಲಿ ಮಂಗನ ಕಾಯಿಲೆ ಸಂಶೋಧನಾ ಮತ್ತು ಚಿಕಿತ್ಸಾ ಘಟಕ ಸ್ಥಾಪನೆ
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು 2019-20ನೇ ಸಾಲಿನ ಬಜೆಟ್ ನಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಕ್ಕೂ ಒತ್ತು ನೀಡಿದ್ದು, ಕಳೆದ 3 ತಿಂಗಳಿನಿಂದ ಜನರನ್ನು ಕಾಡಿರುವ ಮಂಗನ ಕಾಯಿಲೆಯ ಸಂಶೋಧನಾ ಮತ್ತು ಚಿಕಿತ್ಸಾ ಘಟಕಕ್ಕೆ 5 ಕೋಟಿ ರೂ. ಘೋಷಿಸಿದ್ದಾರೆ.

ಕರ್ನಾಟಕ ಬಜೆಟ್ 2019: ರಕ್ತನಿಧಿ ಕೇಂದ್ರಗಳ ಸ್ಥಾಪನೆ, ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಒತ್ತು
ರಕ್ತ ಸಂಗ್ರಹಣೆ, ಶೇಖರಣೆ ಮತ್ತು ವಿತರಣೆಗಾಗಿ ನಾಲ್ಕು ವಿಭಾಗೀಯ ಮಾದರೀ ರಕ್ತನಿಧಿ ಕೇಂದ್ರಗಳ ಸ್ಥಾಪನೆಗೆ 2019-20ನೇ ಸಾಲಿನ ಬಜೆಟ್ ನಲ್ಲಿ 10 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ.

ಕರ್ನಾಟಕ ಬಜೆಟ್ 2019: ಮಾತೃಶ್ರೀ ಯೋಜನೆಯ ಸಹಾಯಧನ ದುಪ್ಪಟ್ಟು
ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಯ ಸಹಾಯಧನ ಮಾಸಿಕ 1 ಸಾವಿರ ರೂ. ಗಳಿಂದ 2 ಸಾವಿರ ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ

ಕರ್ನಾಟಕ ಬಜೆಟ್ 2019: ಉನ್ನತ ಶಿಕ್ಷಣ ಕ್ಷೇತ್ರದ ಡಿಜಿಟಲೀಕರಣಕ್ಕೆ ಹೊಸ ಯೋಜನೆಗಳು
ಉನ್ನತ ಶಿಕ್ಷಣ ಕ್ಷೇತ್ರವನ್ನು ಪಾರದರ್ಶಕ ಹಾಗೂ ಡಿಜಿಟಲೀಕರಣಗೊಳಿಸಲು ರಾಜ್ಯ ಸರ್ಕಾರ ಹಲವು ಹೊಸ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಿದೆ.

ಕರ್ನಾಟಕ ಬಜೆಟ್ 2019: ಮೀನುಗಾರಿಕೆ ಕ್ಷೇತ್ರ, ಮಲ್ಪೆಯಲ್ಲಿ ಜೆಟ್ಟಿ ನಿರ್ಮಾಣ
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಮಂಡಿಸಿದ 2019-20 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಮೀನುಗಾರಿಕೆಗೆ ಹಲವು ಆದ್ಯತೆಗಳನ್ನು ನೀಡಲಾಗಿದ್ದು, ಉಡುಪಿ ಜಿಲ್ಲೆ ಮಲ್ಪೆಯಲ್ಲಿ ಜೆಟ್ಟಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

