Karnataka Budget 2019

ಕರ್ನಾಟಕ ಬಜೆಟ್ 2019: ರಾಜ್ಯದಲ್ಲಿ 4 ಹೊಸ ತಾಲೂಕುಗಳ ಘೋಷಣೆ
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಮಂಡಿಸಿರುವ 2019-20 ನೇ ಸಾಲಿನ ರಾಜ್ಯ ಮುಂಗಡ ಪತ್ರದಲ್ಲಿ ರಾಜ್ಯದಲ್ಲಿ ನಾಲ್ಕು ಹೊಸ ತಾಲೂಕುಗಳನ್ನು ಘೋಷಿಸಲಾಗಿದೆ.

ಕರ್ನಾಟಕ ಬಜೆಟ್ 2019: ಗ್ರಾಮೀಣಾಭಿವೃದ್ಧಿಗೆ ವಿಶೇಷ ಅನುದಾನ ಘೋಷಣೆ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿ ಇಲಾಖೆಗೆ ಈ ಬಾರಿ ವಿಶೇಷ ಅನುದಾನಗಳನ್ನು ಘೋಷಿಸಲಾಗಿದೆ.

ಕರ್ನಾಟಕ ಬಜೆಟ್ 2019: ಸಮಾಜ ಕಲ್ಯಾಣ ಇಲಾಖೆಗೆ 30,445 ಕೋಟಿ ರೂ. ಅನುದಾನ
ಅಹಿಂದ ವರ್ಗಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಮಾಜ ಕಲ್ಯಾಣ ಇಲಾಖೆಗೆ 30,445 ಕೋಟಿ ರೂ. ಅನುದಾನ ಒದಗಿಸಲಾಗಿದೆ.

ಕರ್ನಾಟಕ ಬಜೆಟ್ 2019: ನೀರಾವರಿ ಯೋಜನೆಗೆ ಬಂಪರ್ ಕೊಡುಗೆ; ಕುಮಾರಣ್ಣ ಕೊಟ್ಟ ಅನುದಾನದ ಮಾಹಿತಿ!
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು 2019ರ ಆಯವ್ಯಯ ಬಜೆಟ್ ಮಂಡನೆ ಮಾಡುತ್ತಿದ್ದು ರಾಜ್ಯದ ರೈತರ ಅಭಿವೃದ್ಧಿ ಹಿತದೃಷ್ಠಿಯಿಂದ ನೀರಾವರಿಗಾಗಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

'ಸಮ್ಮಿಶ್ರ ಸರ್ಕಾರ' ಬಜೆಟ್ ನಲ್ಲಿ ಶಿಕ್ಷಣಕ್ಕೆ ಸಿಕ್ಕಿದ್ದೇನು?
ಪದವಿಪೂರ್ವ ವಿದ್ಯಾರ್ಥಿಗಳ ವೃತ್ತಿಪರ ಚಟುವಟಿಕೆಗಳಿಗೆ 2 ಕೋಟಿ ರೂಪಾಯಿಗಳ ಘೋಷಣೆ. ಸರ್ಕಾರಿ...

ರಾಜ್ಯ ಬಜೆಟ್ 2019; ಮೀನುಗಾರಿಕೆಗೆ ಪ್ರಮುಖ ಆದ್ಯತೆ, 'ರೈತ ಕಣಜ' ಯೋಜನೆ ಘೋಷಣೆ
ಸಿಎಂ ಕುಮಾರಸ್ವಾಮಿ ಅವರು ಇಂದು ಮಂಡನೆ ಮಾಡಿದ ರಾಜ್ಯ ಬಜೆಟ್ 2019ರಲ್ಲಿ ಮೀನುಗಾರಿಕೆಗೂ ಆದ್ಯತೆ ನೀಡಲಾಗಿದ್ದು, ಮೀನುಗಾರರಿಗಾಗಿ 'ರೈತ ಕಣಜ' ಯೋಜನೆ ಘೋಷಣೆ ಮಾಡಲಾಗಿದೆ.

ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ರೇಷ್ಮೆ ವಲಯದ ಅಭಿವೃದ್ಧಿಗೆ ಹಲವು ಯೋಜನೆ
ಕೃಷಿಯ ಜೊತೆಗೆ ರೇಷ್ಮೆ ಕೃಷಿ ವಿಸ್ತರಣಾ ಕಾರ್ಯಕ್ರಮಕ್ಕೆ ರಾಜ್ಯ ಸಮ್ಮಿಶ್ರ ಸರ್ಕಾರ ಹಲವು ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ರೇಷ್ಮೆ ಕೃಷಿ ಸಂಶೋಧನೆಗೆ 2 ಕೋಟಿ ..

ರಾಜ್ಯ ಬಜೆಟ್ 2019: ಶೇ.9.6ರಷ್ಟು ಆರ್ಥಿಕ ಬೆಳವಣಿಗೆ ನಿರೀಕ್ಷೆ: ಸಿಎಂ ಕುಮಾರಸ್ವಾಮಿ
2018-19ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಶೇ.9.6ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸುವ ನಿರೀಕ್ಷೆ ಹೊಂದಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

'ರೈತ ಸಿರಿ'-ರೈತ ಪರ ಬಜೆಟ್: 'ನೇಗಿಲ ಯೋಗಿ' ಕೈ ಬಲಪಡಿಸಿದ ಸಿಎಂ ಕುಮಾರಸ್ವಾಮಿ
ಹಲವು ರಾಜಕೀಯ ಏರಿಳಿತಗಳ ನಡುವೆಯೇ ರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತಮ್ಮ 2ನೇ ಬಜೆಟ್ ಮಂಡಿಸಿದ್ದಾರೆ...

