Karnataka Budget 2020

ಕರ್ನಾಟಕ ಬಜೆಟ್ 2020: ಪಬ್ಲಿಕ್ ಶಾಲೆಗಳ ಆರಂಭಕ್ಕೆ 100 ಕೋಟಿ ರೂ ಅನುದಾನ, ‘ಶಿಕ್ಷಕ ಮಿತ್ರ’ ಆ್ಯಪ್ ಅಭಿವೃದ್ಧಿ
ಸಿಎಂ ಬಿಎಸ್ ಯಡಿಯೂರಪ್ಪ ಅವರು ನಿರೀಕ್ಷೆಯಂತೆಯೇ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಪಬ್ಲಿಕ್ ಶಾಲೆಗಳ ಆರಂಭಕ್ಕೆ 100 ಕೋಟಿ ರೂ ಅನುದಾನ ಮೀಸಲಿಟ್ಟಿದ್ದಾರೆ.

ಕರ್ನಾಟಕ ಬಜೆಟ್ 2020: ಸಾರಿಗೆ: ಕೆಎಸ್‌ಆರ್‌ಟಿಸಿ ಹೊಸ ಬಸ್ ಖರೀದಿ, ಬಿಎಂಟಿಸಿಗೆ ಪ್ರತಿ ವರ್ಷ 100 ಕೋಟಿ ರೂ ಸಹಾಯಧನ
ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಾರಿಗೆ ಇಲಾಖೆಗೆ ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿದ್ದು, ಕೆಎಸ್ ಆರ್ ಟಿಸಿಗೆ 2450 ಹೊಸ ಬಸ್ ಖರೀದಿಗೆ ನಿರ್ಧಾರ ಕೈಗೊಂಡಿದ್ದಾರೆ.

ಕರ್ನಾಟಕ ಬಜೆಟ್ 2020: ಉತ್ತರ ಕರ್ನಾಟಕಕ್ಕೆ ಬಂಪರ್, ಮಹದಾಯಿ ಯೋಜನೆಗೆ 500 ಕೋಟಿ ರೂ
ನಿರೀಕ್ಷೆಯಂತೆಯೇ ರಾಜ್ಯ ಬಜೆಟ್ 2020ರಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.

ಕರ್ನಾಟಕ ಬಜೆಟ್ 2020: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ, ಇಂಧನ ಇನ್ನೂ ದುಬಾರಿ
ರಾಜ್ಯ ಬಜೆಟ್ ಮಂಡಿಸುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯದ ತೆರಿಗೆ ಪ್ರಮಾಣವನ್ನು ಹೆಚ್ಚಳ ಮಾಡಿದ್ದಾರೆ.

ರಾಜ್ಯ ಬಜೆಟ್ 2020: ನೆರೆ ಪರಿಹಾರಕ್ಕೆ ಆದ್ಯತೆ, ಸಾವಯವ ಕೃಷಿಗೆ ಪ್ರೋತ್ಸಾಹ ಎಂದ ಸಿಎಂ
7ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು ರೈತ ಪರ ಬಜೆಟ್ ಮಂಡಿಸುವುದಾಗಿ ಘೋಷಣೆ ಮಾಡಿದ್ದು, ಸಾವಯವ ಕೃಷಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ.

