Karnataka budget-2023-24

ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ನೀಡಲು ಜಯದೇವ ಸಂಸ್ಥೆಯೊಂದಿಗೆ 45 ತಾಲೂಕು ಆಸ್ಪತ್ರೆಗಳ ಮ್ಯಾಪಿಂಗ್
ರಾಜ್ಯ

ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ನೀಡಲು ಜಯದೇವ ಸಂಸ್ಥೆಯೊಂದಿಗೆ 45 ತಾಲೂಕು ಆಸ್ಪತ್ರೆಗಳ ಮ್ಯಾಪಿಂಗ್

45 ತಾಲೂಕು ಆಸ್ಪತ್ರೆಗಳನ್ನು ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಮ್ಯಾಪಿಂಗ್ ಮಾಡುವ ಮೂಲಕ ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ದೂರಗಾಮಿ, ರೈತರ ಆದಾಯ ದ್ವಿಗುಣಗೊಳಿಸುವ ಬಜೆಟ್: ಸಿಎಂ ಬೊಮ್ಮಾಯಿ ಆಯವ್ಯಯಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಮೆಚ್ಚುಗೆ
ರಾಜ್ಯ ಬಜೆಟ್

ದೂರಗಾಮಿ, ರೈತರ ಆದಾಯ ದ್ವಿಗುಣಗೊಳಿಸುವ ಬಜೆಟ್: ಸಿಎಂ ಬೊಮ್ಮಾಯಿ ಆಯವ್ಯಯಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಮೆಚ್ಚುಗೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆ.17 ರಂದು 2023-24  ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಪ್ರಸಕ್ತ ಸಾಲಿನ ಬಜೆಟ್ ದೂರಗಾಮಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. 

ಜಿಎಸ್ ಟಿ ಪೂರ್ವ ತೆರಿಗೆ ವಿವಾದ ತ್ವರಿತ ಇತ್ಯರ್ಥಕ್ಕೆ ಕರಸಮಾಧಾನ ಯೋಜನೆ: ಸಿಎಂ
ರಾಜ್ಯ ಬಜೆಟ್

ಜಿಎಸ್ ಟಿ ಪೂರ್ವ ತೆರಿಗೆ ವಿವಾದ ತ್ವರಿತ ಇತ್ಯರ್ಥಕ್ಕೆ ಕರಸಮಾಧಾನ ಯೋಜನೆ: ಸಿಎಂ

ಜಿಎಸ್ ಟಿ ಪೂರ್ವ ತೆರಿಗೆ ವಿವಾದ ತ್ವರಿತ ಇತ್ಯರ್ಥಕ್ಕೆ ಕರಸಮಾಧಾನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ 2023-24 ನೇ ಸಾಲಿನ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ. 

ರಾಜ್ಯ ಬಜೆಟ್ 2023-24: ಕಾರವಾರದಲ್ಲಿ ಸೀ ಫುಡ್ ಪಾರ್ಕ್ ಸ್ಥಾಪನೆ
ರಾಜ್ಯ ಬಜೆಟ್

ರಾಜ್ಯ ಬಜೆಟ್ 2023-24: ಕಾರವಾರದಲ್ಲಿ ಸೀ ಫುಡ್ ಪಾರ್ಕ್ ಸ್ಥಾಪನೆ

ಸಿಎಂ ಬಸವರಾಜ ಬೊಮ್ಮಯಿ ಫೆ.17 ರಂದು ಬಿಜೆಪಿ ಸರ್ಕಾರದ ಈ ಅವಧಿಯ ಕೊನೆಯ ಬಜೆಟ್ ಮಂಡಿಸಿದ್ದು,  ಮೀನುಗಾರಿಗೆ ಉತ್ತೇಜನಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.