Karnataka Budget 2023

ರಾಜ್ಯ ಬಜೆಟ್ 2023: ಅಲ್ಪಸಂಖ್ಯಾತರ ಶಿಕ್ಷಣ, ಸ್ವಾವಲಂಬನೆಗೆ ಹಲವು ಕಾರ್ಯಕ್ರಮ!
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರ ಶಿಕ್ಷಣ ಹಾಗೂ ಸ್ವಾವಲಂಬನೆಗೆ ಆದ್ಯತೆ ನೀಡಲಾಗಿದ್ದು, ಹಲವಾರು ಯೋಜನೆಗಳನ್ನು ಪ್ರಕಟಿಸಲಾಗಿದೆ.

ಕರ್ನಾಟಕ ಬಜೆಟ್ 2023: ಸಿಎಂ ಸಿದ್ದರಾಮಯ್ಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಯೋಜನೆಗಳೇನು?
ಸಿಎಂ ಸಿದ್ದರಾಮಯ್ಯ (CM Siddaramaiah) ಕರ್ನಾಟಕ ಬಜೆಟ್ 2023-24ನ್ನು ಮಂಡನೆ ಮಾಡಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಸರ್ಕಾರ ಪ್ರವಾಸೋದ್ಯಮ ಕ್ಷೇತ್ರಕ್ಕೆ(Tourism) ಹಲವು ಯೋಜನೆಗಳನ್ನು ಪ್ರಕಟಿಸಿದೆ.

ಮತ್ತೊಮ್ಮೆ ಮೌಢ್ಯಕ್ಕೆ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ: ದೇವಸ್ಥಾನಕ್ಕೆ ಭೇಟಿ ನೀಡದೆಯೇ ಬಜೆಟ್ ಮಂಡನೆ
ಸಾಮಾನ್ಯವಾಗಿ ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡುವ ಸಂಪ್ರದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಲಾಂಜಲಿ ಇಟ್ಟಿದ್ದು, ದೇಗುಲಕ್ಕೆ ಭೇಟಿ ನೀಡದೆಯೇ ನೇರವಾಗಿ ವಿಧಾನಸಭೆಗೆ ತೆರಳಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸಿ ಹೊಸ ಶಿಕ್ಷಣ ನೀತಿ: ಬಜೆಟ್ ನಲ್ಲಿ ಸಿದ್ದರಾಮಯ್ಯ ಘೋಷಣೆ
ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ತೆಗೆದುಹಾಕಿ ಕರ್ನಾಟಕದಲ್ಲಿ ಹೊಸ ಶಿಕ್ಷಣ ನೀತಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ರಾಜ್ಯ ಬಜೆಟ್ 2023: ಸ್ವಿಗ್ಗಿ, ಅಮೆಜಾನ್ ನಂತಹ ಇ-ಕಾಮರ್ಸ್ ಡೆಲಿವರಿ ಉದ್ಯೋಗಿಗಳಿಗೆ 4 ಲಕ್ಷ ರೂ. ಜೀವ ಮತ್ತು ಅಪಘಾತ ವಿಮೆ!
ನಗರವಾಸಿಗಳು ಸ್ವಿಗ್ಗಿ, ಝೊಮ್ಯಾಟೊ ಮತ್ತು ಅಮೆಜಾನ್ ನಂತಹ ಇ-ಕಾಮರ್ಸ್ ವೇದಿಕೆಗಳ ಮೂಲಕ ಆನ್ ಲೈನ್ ನಲ್ಲಿ ತಮ್ಮ ಇಷ್ಟದ ತಿಂಡಿ ತಿನಿಸುಗಳನ್ನು ಆರ್ಡರ್ ಮಾಡುವುದು ಹೆಚ್ಚಾಗುತ್ತಿದೆ.

ಬ್ರ್ಯಾಂಡ್ ಬೆಂಗಳೂರಿಗೆ ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ಸಿಕ್ಕಿದ್ದೇನು?
ರಾಜ್ಯ ಬಿಜೆಪಿ ಸರ್ಕಾರದ ಬಜೆಟ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17ರ ಶುಕ್ರವಾರ ಮಂಡಿಸಿದ್ದು, ಬೆಂಗಳೂರಿನ ಅಭಿವೃದ್ಧಿಗೆ ಭಾರೀ ಅನುದಾನ ಮೀಸಲಿಟ್ಟಿದ್ದಾರೆ.

Karnataka Budget 2023: ಬೀದಿ ನಾಯಿಗಳನ್ನು ದತ್ತು ಪಡೆಯಲು ಪೋರ್ಟಲ್ ಸ್ಥಾಪನೆ
ರಾಜ್ಯದಲ್ಲಿ ಬೀದಿ ನಾಯಿಗಳನ್ನು ದತ್ತು ಪಡೆಯಲು ಅನುಕೂಲವಾಗುವಂತೆ ಆನ್‌ಲೈನ್ ಪೋರ್ಟಲ್ ಅನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಘೋಷಿಸಿದ್ದಾರೆ.

Karnataka Budget 2023: ಎರಡು ಲಕ್ಷ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಸೌಲಭ್ಯ
ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 3.8 ಲಕ್ಷ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ 543 ಕೋಟಿ ರೂ. ಸಹಾಯಧನ ನೀಡಲಾಗುವುದು. 2 ಲಕ್ಷ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಸೌಲಭ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Karnataka Budget 2023: ರಾಯಚೂರಿನಲ್ಲಿ ಎಐಐಎಂಎಸ್ ಮಾದರಿ ಆಸ್ಪತ್ರೆ, ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ
ರಾಜ್ಯದಲ್ಲಿ ಚುನಾವಣೆ ನಡೆಯಲು ದಿನಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 2ನೇ ಬಾರಿಗೆ ಮುಖ್ಯಮಂತ್ರಿ ಬಜೆಟ್ ಮಂಡಿಸುತ್ತಿದ್ದು, ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ ಎಂಬ ಧ್ಯೇಯದೊಂದಿಗೆ ಯೋಜನೆಗಳನ್ನು ಘೋಷಿಸಿದ್ದಾರೆ.

