Karnataka budget 2025

ಸಿಎಂ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಕೂಗು: ಪ್ರಕರಣ ದಾಖಲು, 7 ಮಂದಿ ಬಂಧನ
ರಾಜ್ಯ

ಸಿಎಂ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಕೂಗು: ಪ್ರಕರಣ ದಾಖಲು, 7 ಮಂದಿ ಬಂಧನ

ವಿಧಾನಸಭೆ ದಂಡನಾಯಕ ಹೆಚ್.ಎಸ್.ಜಯಕೃಷ್ಣ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು. ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಮಹಿಳಾ ಪರ ಬಜೆಟ್ ಎಂದು ಕೊಂಡಾಡಿದ ಲಕ್ಷ್ಮೀ ಹೆಬ್ಬಾಳ್ಕರ್; ಉದ್ಯೋಗ ಸೃಷ್ಟಿಯತ್ತ ಗಮನವೇ ಹರಿಸಿಲ್ಲ- BJP ಟೀಕೆ
ರಾಜ್ಯ

ಮಹಿಳಾ ಪರ ಬಜೆಟ್ ಎಂದು ಕೊಂಡಾಡಿದ ಲಕ್ಷ್ಮೀ ಹೆಬ್ಬಾಳ್ಕರ್; ಉದ್ಯೋಗ ಸೃಷ್ಟಿಯತ್ತ ಗಮನವೇ ಹರಿಸಿಲ್ಲ- BJP ಟೀಕೆ

ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 94,084 ಕೋಟಿ ರೂಪಾಯಿ ಒದಗಿಸಲಾಗಿದೆ. ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ ಒಟ್ಟು 62,033 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ.

ಹಾಸನ ಜನತೆಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ ಸಿದ್ದರಾಮಯ್ಯ ಬಜೆಟ್
ರಾಜ್ಯ

ಹಾಸನ ಜನತೆಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ ಸಿದ್ದರಾಮಯ್ಯ ಬಜೆಟ್

ದಶಕಗಳಷ್ಟು ಹಳೆಯದಾದ ಹಾಸನ ವಿಮಾನ ನಿಲ್ದಾಣ ಯೋಜನೆ ಮತ್ತು ಆನೆ ಪುನರ್ವಸತಿ ಶಿಬಿರಕ್ಕೆ ಸಾಕಷ್ಟು ಅನುದಾನ ನಿರೀಕ್ಷಿಸಿದ್ದ ಜನರು ಬಜೆಟ್ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

4.9 ಲಕ್ಷ ಕೋಟಿ ಬಜೆಟ್ ನಲ್ಲಿ ಕೇವಲ 4,500 ಕೋಟಿ ಕೊಟ್ಟರೆ ಹೇಗೆ ಹಲಾಲ್ ಆಗುತ್ತೆ?: ಸಿದ್ದರಾಮಯ್ಯ ಪ್ರಶ್ನೆ
ರಾಜ್ಯ

4.9 ಲಕ್ಷ ಕೋಟಿ ಬಜೆಟ್ ನಲ್ಲಿ ಕೇವಲ 4,500 ಕೋಟಿ ಕೊಟ್ಟರೆ ಹೇಗೆ ಹಲಾಲ್ ಆಗುತ್ತೆ?: ಸಿದ್ದರಾಮಯ್ಯ ಪ್ರಶ್ನೆ

ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಮಾತ್ರ ಅಲ್ಲ. ಅದರಲ್ಲಿ ಜೈನರು, ಬೌದ್ಧರು ಮತ್ತು ಸಿಖ್ಖರು ಸಹ ಬರುತ್ತಾರೆ.

Karnataka Budget 2025 Live Updates: ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ರೂ ಹೆಚ್ಚಳ; ಗ್ಯಾರಂಟಿ ಯೋಜನೆಗಳಿಗೆ 51,300 ಕೋಟಿ ರೂ ಅನುದಾನ
ರಾಜ್ಯ

Karnataka Budget 2025 Live Updates: ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ರೂ ಹೆಚ್ಚಳ; ಗ್ಯಾರಂಟಿ ಯೋಜನೆಗಳಿಗೆ 51,300 ಕೋಟಿ ರೂ ಅನುದಾನ

2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 16ನೇ ಬಾರಿ ಬಜೆಟ್ ಮಂಡನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಬರೆದಿದ್ದಾರೆ.

ರಾಜ್ಯ ಬಜೆಟ್ 2025: ಹಸಿರು ಸಾರ್ವಜನಿಕ ಸಾರಿಗೆಯತ್ತ ಫೋಕಸ್; ಬೆಂಗಳೂರಿಗೆ ಸಿಗಲಿದೆ 9,000 ಹೊಸ ಎಲೆಕ್ಟ್ರಿಕ್ ಬಸ್!
ರಾಜ್ಯ

ರಾಜ್ಯ ಬಜೆಟ್ 2025: ಹಸಿರು ಸಾರ್ವಜನಿಕ ಸಾರಿಗೆಯತ್ತ ಫೋಕಸ್; ಬೆಂಗಳೂರಿಗೆ ಸಿಗಲಿದೆ 9,000 ಹೊಸ ಎಲೆಕ್ಟ್ರಿಕ್ ಬಸ್!

ಹೆಚ್ಚುವರಿಯಾಗಿ, ವಿದ್ಯುತ್ ಚಲನಶೀಲತೆ ಸ್ಥಿರವಾಗಿರದ ಪ್ರದೇಶಗಳಲ್ಲಿ ಸಂಪರ್ಕವನ್ನು ಸುಧಾರಿಸಲು ಒಟ್ಟು ವೆಚ್ಚ ಒಪ್ಪಂದ (GCC) ಮಾದರಿಯಡಿಯಲ್ಲಿ ವಿವಿಧ ರಾಜ್ಯ ಸಾರಿಗೆ ನಿಗಮಗಳಲ್ಲಿ 1,000 ಹೊಸ ಡೀಸೆಲ್ ಬಸ್‌ಗಳನ್ನು ಪರಿಚಯಿಸಲು ಸರ್ಕಾರ ಯೋಜಿಸಿದೆ.

ಬಜೆಟ್‌ ಅನ್ನು ಇಸ್ಲಾಮೀಕರಣಗೊಳಿಸಿದ ಸಿಎಂ; ಇದು ಹಲಾಲ್​ ಬಜೆಟ್​: ಬಿಜೆಪಿ ಟೀಕೆ
ರಾಜ್ಯ

ಬಜೆಟ್‌ ಅನ್ನು ಇಸ್ಲಾಮೀಕರಣಗೊಳಿಸಿದ ಸಿಎಂ; ಇದು ಹಲಾಲ್​ ಬಜೆಟ್​: ಬಿಜೆಪಿ ಟೀಕೆ

ಕರ್ನಾಟಕ ಬಜೆಟ್‌ ಅನ್ನು ಇಸ್ಲಾಮೀಕರಣಗೊಳಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಬಜೆಟ್ ನಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳಿಗೆ ನೀವು ಕೊಟ್ಟಿರುವುದು ಕೇವಲ ಚಿಪ್ಪು ಮಾತ್ರ!! ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

4 ಲಕ್ಷ ಕೋಟಿ ರೂ ಬಜೆಟ್ ಮಂಡಿಸಿದ ಸಿಎಂ; 19 ಸಾವಿರ ಕೋಟಿ ಆದಾಯ ಕೊರತೆ; 1,16,000 ಕೋಟಿ ರೂ ಸಾಲದ ಮೊರೆ!
ರಾಜ್ಯ

4 ಲಕ್ಷ ಕೋಟಿ ರೂ ಬಜೆಟ್ ಮಂಡಿಸಿದ ಸಿಎಂ; 19 ಸಾವಿರ ಕೋಟಿ ಆದಾಯ ಕೊರತೆ; 1,16,000 ಕೋಟಿ ರೂ ಸಾಲದ ಮೊರೆ!

1994 ರಲ್ಲಿ ಜನತಾ ದಳದ ಆಡಳಿತದಲ್ಲಿ ಡಿಸಿಎಂ ಆಗಿ ಮೊದಲ ಬಾರಿ ಬಜೆಟ್ ಮಂಡಿಸಿದ್ದ ಸಿದ್ದರಾಮಯ್ಯ ಅವರು ಇಂದು ತಮ್ಮ 16ನೇ ಬಜೆಟ್ ಅನ್ನು ಮಂಡಿಸುವ ಮೂಲಕ ಒಂದು ರೀತಿಯ ಇತಿಹಾಸವನ್ನು ಸೃಷ್ಟಿಸಿದರು.

ಬೆಂಗಳೂರು ಪೊಲೀಸ್ ವಿಭಾಗಗಳ ಸಂಖ್ಯೆ 11ಕ್ಕೆ ಹೆಚ್ಚಳ; ನಕ್ಸಲ್ ನಿಗ್ರಹ ಪಡೆ ವಿಸರ್ಜನೆ: ಸಿಎಂ ಘೋಷಣೆ
ರಾಜ್ಯ

ಬೆಂಗಳೂರು ಪೊಲೀಸ್ ವಿಭಾಗಗಳ ಸಂಖ್ಯೆ 11ಕ್ಕೆ ಹೆಚ್ಚಳ; ನಕ್ಸಲ್ ನಿಗ್ರಹ ಪಡೆ ವಿಸರ್ಜನೆ: ಸಿಎಂ ಘೋಷಣೆ

ರಾಜ್ಯವು ನಕ್ಸಲ್ ಮುಕ್ತವಾಗಿದ್ದು, ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.