Karnataka budget 2025

2025-26ನೇ ಸಾಲಿನ ರಾಜ್ಯ ಬಜೆಟ್: ದಾಖಲೆಯ 16ನೇ ಬಾರಿಗೆ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ
ರಾಜ್ಯ

1995ರಲ್ಲಿ. ಎಚ್.ಡಿ ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಮೊದಲ ಬಜೆಟ್‌ ಮಂಡಿಸಿದ್ದರು.

2025-26ನೇ ಸಾಲಿನ ರಾಜ್ಯ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು. ರಾಜ್ಯ ಬಜೆಟ್ ಗೆ ಸಿದ್ದರಾಮಯ್ಯ ಅವರು ಒಪ್ಪಿಗೆ ಪಡೆದುಕೊಂಡಿದ್ದಾರೆ.

ರಾಜ್ಯ ಬಜೆಟ್ 2025: ಬಜೆಟ್ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ- ಸಿಎಂ ಸಿದ್ದರಾಮಯ್ಯ

ನಾಡಿನ ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿದ್ದೇನೆ ಎನ್ನುವ ಭರವಸೆ ನನಗಿದೆ.

News headlines 02-03-2025 | ಸಚಿವ ಮಂಕಾಳು ವೈದ್ಯ ವಿರುದ್ಧ ರಾಜ್ಯಪಾಲರಿಗೆ ದೂರು; ಮಾರ್ಚ್ 3 ರಿಂದ ಬಜೆಟ್ ಅಧಿವೇಶನ; ರಾಜ್ಯ ಸರ್ಕಾರದ ಆರ್ಥಿಕ ಬಿಕ್ಕಟ್ಟಿನಿಂದ ರೈತರಿಗೆ ವಂಚನೆ- ಜೋಶಿ; ಎಥಿಕ್ಸ್ ಕಮಿಟಿಗೆ ಸಿಟಿ ರವಿ- ಹೆಬ್ಬಾಳ್ಕರ್ ಪ್ರಕರಣ

ಮಾರ್ಚ್ 3ರಿಂದ ಬಜೆಟ್ ಅಧಿವೇಶನ: 15 ದಿನ ಚರ್ಚೆಗೆ ಅವಕಾಶ; ಸರ್ಕಾರದ ವಿರುದ್ಧ BJP-JDS ವಾಗ್ದಾಳಿ
ರಾಜಕೀಯ

ಅಧಿವೇಶನದ ಮೊದಲ ದಿನ ಮಾರ್ಚ್ 3ರಂದು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ರಾಜ್ಯಪಾಲರ ಭಾಷಣದ ಮೇಲೆ ಸದನದಲ್ಲಿ ಮೂರು ದಿನ ಚರ್ಚೆ ನಡೆಯಲಿದೆ.

ಆರ್ಥಿಕವಾಗಿ ಜವಾಬ್ದಾರಿಯುತ ಬಜೆಟ್ ಮಂಡನೆ ಮಾಡಿ: ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಪತ್ರ

ಯಾವುದೇ ಒಂದು ಸರ್ಕಾರ ವಿತ್ತೀಯ ಬದ್ಧತೆ ಪೂರೈಸಲು ಸಾಲ ತೆಗೆದುಕೊಳ್ಳುವುದು ಸಹಜ. ಅಂತಹ ಸಾಲವನ್ನು ಬಂಡವಾಳ ಹೂಡಿಕೆಗಳಿಗೆ ಬಳಸಬೇಕೇ ಹೊರತು. ರಾಜಸ್ವ ವೆಚ್ಚಕ್ಕಲ್ಲ.

Watch | ಅನ್ನಭಾಗ್ಯ ಹಣಕ್ಕೆ ಕತ್ತರಿ, ಇನ್ನು ಮುಂದೆ ಅಕ್ಕಿ ವಿತರಣೆ; ಬಜೆಟ್: ಸಿದ್ದರಾಮಯ್ಯ ಶ್ವೇತ ಪತ್ರ ಹೊರಡಿಸಲಿ-ಬಿಜೆಪಿ; ತೆಲಂಗಾಣ ವೈದ್ಯೆ ತುಂಗಾ ನದಿ ಪಾಲು
ವಿಡಿಯೋ

Watch | ರಾಜ್ಯ ಬಜೆಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು...

ವಿಶ್ರಾಂತಿ ಬಳಿಕ ಆಡಳಿತದತ್ತ ಸಿಎಂ ಸಿದ್ದರಾಮಯ್ಯ ಗಮನ: ವಿವಿಧ ಇಲಾಖೆಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ

ಮಾರ್ಚ್‌ ಮೊದಲ ವಾರದಲ್ಲಿ ತಮ್ಮ 16ನೇ ಬಜೆಟ್ ಅನ್ನು ಮಂಡಿಸಲು ಸಜ್ಜಾಗಿರುವ ಸಿದ್ದರಾಮಯ್ಯ ಅವರು, ಗುರುವಾರ 13 ಇಲಾಖೆಗಳೊಂದಿಗೆ ದಿನವಿಡೀ ಸಭೆಗಳನ್ನು ನಡೆಸಿದರು.